ಅತ್ಯಾಚಾರ ಆರೋಪದ ಪ್ರಕರಣ ; ಶಾಸಕ ಮುನಿರತ್ನಗೆ ಜಾಮೀನು
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಂಗಳವಾರ ಜಾಮೀನು ನೀಡಿದೆ. ಇದೇ ಪ್ರಕರಣದಲ್ಲಿ ಇತರೆ ಮೂವರು ಆರೋಪಿಗಳಿಗೆ ನ್ಯಾಯಾಲಯವು ನಿರೀಕ್ಷಣಾ ಜಾಮೀನನ್ನು ಮಂಜೂರು ಮಾಡಿದೆ. ಮಾಜಿ ಸಚಿವ ಮುನಿರತ್ನ ಅವರ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರು … Continued