ಯುವ ಕುಸ್ತಿಪಟುವಿಗೆ ವೇದಿಕೆ ಮೇಲೆಯೇ ಕಪಾಳ ಮೋಕ್ಷ ಮಾಡಿದ ಸಂಸದ-ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ..! ವೀಕ್ಷಿಸಿ
ರಾಂಚಿ: ರಾಂಚಿಯಲ್ಲಿ ನಡೆದ 15 ವರ್ಷದೊಳಗಿನವರ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಅಧ್ಯಕ್ಷ ಮತ್ತು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಯುವ ಕುಸ್ತಿಪಟುವಿನ ವಿರುದ್ಧ ಆಘಾತಕಾರಿ ವರ್ತನೆಯಿಂದ ಶನಿವಾರ ಸುದ್ದಿಯಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿರುವ ವಿಡಿಯೊದಲ್ಲಿ, ಕುಸ್ತಿ ಫೆಡರೇಶನ್ ಆಫ್ … Continued