ಲವ್ ಜಿಹಾದ್ ಬಗ್ಗೆ ಎಚ್ಚರ ವಹಿಸಿ : ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್
ಶಿವಮೊಗ್ಗ: ಪ್ರತಿಯೊಬ್ಬರೂ ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿರುವುದರಿಂದ ಕನಿಷ್ಠ ತಮ್ಮ ಮನೆಗಳಲ್ಲಿ ಆತ್ಮ ರಕ್ಷಣೆಗಾಗಿ ಚಾಕುಗಳನ್ನು ಇಟ್ಟುಕೊಳ್ಳಿ ಎಂದು ಬಿಜೆಪಿ ಸಂಸದೆ ಪ್ರಜ್ಞಾಸಿಂಗ್ ಠಾಕೂರ್ ಅವರು ಹಿಂದೂ ಸಮುದಾಯಕ್ಕೆ ಕರೆ ನೀಡಿದರು. ತಮ್ಮ ಮೇಲೆ ಹಲ್ಲೆ ಮಾಡುವವರಿಗೆ ಮತ್ತು ಘನತೆಗೆ ಧಕ್ಕೆಯಾದರೆ ಉತ್ತರ ನೀಡುವ ಹಕ್ಕು ಹಿಂದೂಗಳಿಗೆ ಇದೆ ಎಂದು ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ … Continued