ಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆ
ನವದೆಹಲಿ : ಸಂಸತ್ ಭವನದ ಹೊರಗೆ ಪ್ರತಿಪಕ್ಷದ ಸಂಸದರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿದ್ದ ವೇಳೆ, ಪ್ರಧಾನಿ ಕಚೇರಿಯಲ್ಲಿ (ಪಿಎಂಒ) ನಡೆದ ಮಹತ್ವದ ರಾಜಕೀಯ ಭೇಟಿ ದೇಶದ ರಾಜ ಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ–ಶರದ್ ಪವಾರ್ ಬಣ) ಅಧ್ಯಕ್ಷ ಶರದ್ ಪವಾರ್ ಹಾಗೂ ಅವರ ಪುತ್ರಿ, … Continued