ಸಂತೋಷ್ ಪಾಟೀಲ ಸಾವಿನಲ್ಲಿ ಕಾಂಗ್ರೆಸ್ ‘ಬೇನಾಮಿ ಅಧ್ಯಕ್ಷೆ’ಯ ಕೈವಾಡವಿದೆಯೇ : ಬಿಜೆಪಿ ಟ್ವೀಟ್

ಬೆಂಗಳೂರು: ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ ಪಾಟೀಲ ಅವರ ಆತ್ಮಹತ್ಯೆಗೆ ಬಿಜೆಪಿ ಈಗ ಇದು ಕಾಂಗ್ರೆಸ್ ಪಕ್ಷದ “ಬೇನಾಮಿ ಅಧ್ಯಕ್ಷೆ” ಹಾಗೂ “ಮಹಾನಾಯಕ” ಸೃಷ್ಟಿಸಿದ “ಮಹಾಕೈವಾಡವೇ ಎಂದು ಪ್ರಶ್ನಿಸಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿಯ ರಾಜ್ಯ ಘಟಕ, ಕೇಂದ್ರದ ನಾಯಕರ, ಮಂತ್ರಿಗಳ, ಅಧಿಕಾರಿಗಳ ಬಳಿಗೆ ತೆರಳಿ ದೂರು ಸಲ್ಲಿಸುವಷ್ಟು ಧೈರ್ಯವಿದ್ದ ವ್ಯಕ್ತಿ ಆತ್ಮಹತ್ಯೆ … Continued