ಕರ್ನಾಟಕ ವಿಧಾನಸಭೆ ಚುನಾವಣೆ : ಬಿಜೆಪಿಯಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ
ಬೆಂಗಳೂರು: ಮೇ 10ರಂದು ನಡೆಯಲಿರುವ ಚುನಾವಣೆಗೆ ರಾಜ್ಯದ ಆಡಳಿತಾರೂಢ ಪಕ್ಷವಾದ ಬಿಜೆಪಿ ಸ್ಟಾರ್ ತನ್ನ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿಯಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ ಸಿಂಗ್. ಕೇಂದ್ರ ಗೃಹ ಸಚಿವ ಅಮಿತ್ … Continued