ನಿತಿನ್ ನಬಿನ್ ಸಾರಥ್ಯದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ತಂಡದ ಪುನರ್ರಚನೆ : ಇದು ಮೋದಿ ಸಂಪುಟದ ಪುನರ್ರಚನೆಗೆ ಮುನ್ನುಡಿಯೇ ?

ನವದೆಹಲಿ: ಭಾರತೀಯ ಜನತಾ ಪಕ್ಷ(BJP)ದ ರಾಷ್ಟ್ರೀಯ ಪದಾಧಿಕಾರಿಗಳ ತಂಡಕ್ಕೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರನ್ನು ರಾಷ್ಟ್ರೀಯ ಖಜಾಂಚಿಯಾಗಿ ನೇಮಕ ಮಾಡಿರುವುದು ಇದೀಗ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಸೋಮವಾರ ಪಕ್ಷದ ನೂತನ ರಾಷ್ಟ್ರೀಯ ಸಂಘಟನಾ ತಂಡವನ್ನು ಪ್ರಕಟಿಸಿದ್ದು, ಅದರಲ್ಲಿ ಕೇಂದ್ರ … Continued