ಕಾಂಗ್ರೆಸಿಗರು ತಲೆಮಾರಿಗೆ ಆಗುವಷ್ಟು ಅಕ್ರಮ ಸಂಪಾದನೆ ಮಾಡಿದ್ದು ಸತ್ಯವಲ್ಲವೇ?: ರಮೇಶಕುಮಾರ ಹೇಳಿಕೆ ಮುಂದಿಟ್ಟು ಕಾಂಗ್ರೆಸ್‌ ಕುಟುಕಿದ ಬಿಜೆಪಿ

ಬೆಂಗಳೂರು : ಮಾಜಿ ಸ್ಪೀಕರ್ ರಮೇಶಕುಮಾರ ಅವರು ಗುರುವಾರ ಕಾಂಗ್ರೆಸ್‌ ಪ್ರತಿಭಟನಾ ಸಭೆಯಲ್ಲಿ ನೀಡಿದ ಹೇಳಿಕೆಯನ್ನೇ ಮುಂದಿಟ್ಟುಕೊಂಡು ಬಿಜೆಪಿ ಕಾಂಗ್ರೆಸ್‌ ಅನ್ನು ಕುಟುಕಿದೆ. ನೆಹರು, ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿ ಹೆಸರಿನಲ್ಲಿ ನಾವು ಮೂರ್ನಾಲ್ಕು ತಲೆಮಾರುಗಳಿಗಾಗುವಷ್ಟು ಆಸ್ತಿ ಮಾಡಿಕೊಂಡಿದ್ದೇವೆ, ಈಗ ಅದರ ಋಣ ತೀರಿಸಬೇಕಿದೆ ಎಂದು ಹೇಳಿದ್ದು, ಅವರು ಕೊನೆಗೂ ಸತ್ಯ ಬಾಯ್ಬಿಟ್ಟಿದ್ದಾರೆ. ರಮೇಶಕುಮಾರ್ … Continued