ಡಿಕೆ ದಾಟಲಿಲ್ಲ, ಮೇಕೆಯಾದರೂ ದಾಟಲಿ’ : ನದಿ ದಡದಲ್ಲಿ ಡಿಕೆಶಿ ಜಾರಿದ ಕುರಿತು ಬಿಜೆಪಿ ವ್ಯಂಗ್ಯ

ಬೆಂಗಳೂರು : ಮೇಕೆದಾಟು ಯೋಜನೆಗೆ ಆಗ್ರಹಿಸಿ ಸಂಗಮದಿಂದ ಪಾದಯಾತ್ರೆ ಆರಂಭಿಸುವ ಮೊದಲು ಕಾವೇರಿ ನದಿಗೆ ಪೂಜೆ ಸಲ್ಲಿಸುವಾಗ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಯತಪ್ಪಿದ ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಬಿಜೆಪಿ ‘ಡಿಕೆ ದಾಟಲಿಲ್ಲ, ಮೇಕೆಯಾದರೂ ದಾಟಲಿ’ ಎಂದು ವ್ಯಂಗ್ಯವಾಡಿದೆ. ಸುಳ್ಳಿನ ಜಾತ್ರೆ ಹ್ಯಾಷ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, … Continued