ಅಧಿಕಾರಿಗಳಿಂದಲೇ ಭ್ರಷ್ಟಾಚಾರ ಆರೋಪ: ಕೃಷಿ ಸಚಿವರ ರಾಜೀನಾಮೆಗೆ ಬಿಜೆಪಿ ಒತ್ತಾಯ
ಬೆಂಗಳೂರು: ಬ್ರಹ್ಮಾಂಡ ಭ್ರಷ್ಟಾಚಾರದ ಪಿತಾಮಹರಾದ ಸಿದ್ದರಾಮಯ್ಯ ಅವರೇ ನಿಮ್ಮದೇ ಸಂಪುಟದ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಭ್ರಷ್ಟಾಚಾರ ಮಾಡಿ ಸಿಕ್ಕಿಬಿದ್ದಿದ್ದಾರೆ. ನೀವು ಈ ಕೂಡಲೇ ಭ್ರಷ್ಟ ಸಚಿವರ ರಾಜೀನಾಮೆ ಪಡೆದುಕೊಳ್ಳಬೇಕು ಅಥವಾ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದು ಎಂದು ಕಾಂಗ್ರೆಸ್ ಸರ್ಕಾರದ ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಈ ಹಿಂದೆ … Continued