ವಿಧಾನ ಪರಿಷತ್ ಉಪಚುನಾವಣೆ ; ಬಿಜೆಪಿಗೆ ಭರ್ಜರಿ ಗೆಲುವು
ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಸೋಮವಾರ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ ಕೋಟ ಶ್ರೀನಿವಾಸ ಪೂಜಾರಿ ಅವರು ಲೋಕಸಭೆಗೆ ಸ್ಪರ್ಧಿಸಿ ಆಯ್ಕೆಯಾದ ಹಿನ್ನೆಲೆಯಲ್ಲಿ ಈ ಕ್ಷೇತ್ರ ತೆರವಾಗಿದ್ದರಿಂದ ಅಕ್ಟೋಬರ್ 21 ರಂದು ಚುನಾವಣೆ ನಡೆದಿತ್ತು. ಇಂದು (ಅ.24) ಮತ ಎಣಿಕೆ ಪ್ರಕ್ರಿಯೆ ನಡೆಯಿತು. ಚುನಾವಣೆಯಲ್ಲಿ … Continued