ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಕೊಲೆ
ತುಮಕೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಕೊಲೆ ಮಾಡಿರುವ ದುರ್ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಬಿ.ಕೆ.ಹಳ್ಳಿ ಕ್ರಾಸ್ನಲ್ಲಿ ನಡೆದಿದೆ.. ಪ್ರಸನ್ನಕುಮಾರ (46) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಪಾವಗಡದಿಂದ ಸ್ವಗ್ರಾಮ ಅಪ್ಪಾಜಿಹಳ್ಳಿಗೆ ಬೈಕ್ ನಲ್ಲಿ ಹೋಗುತ್ತಿರುವಾಗ ಪ್ರಸನ್ನಕುಮಾರ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಮಂಗಳವಾರ ಸಂಜೆ 5 ಗಂಟೆಯ ವೇಳೆ ಈ … Continued