ಪ್ರಧಾನಿ ಮೋದಿ ಏನೇ ನಿರ್ಧರಿಸಿದರೂ….”: ಮಹಾರಾಷ್ಟ್ರದ ಮುಖ್ಯಮಂತ್ರಿ ಹುದ್ದೆ ಬಗ್ಗೆ ಶಿವಸೇನೆ ನಾಯಕ ಏಕನಾಥ ಶಿಂಧೆ

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಏಕನಾಥ ಶಿಂಧೆ ಅವರು ಚುನಾವಣಾ ಫಲಿತಾಂಶ ಬಂದ ನಾಲ್ಕು ದಿನಗಳ ನಂತರ ತಮ್ಮ ನಿಲುವನ್ನು ಸಡಿಲಿಸಿದ್ದು, ಮುಖ್ಯಮಂತ್ರಿ ಆಯ್ಕೆಯ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಟ್ಟಿದ್ದೇನೆ ಎಂದು ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿ ಏಕನಾಥ ಶಿಂಧೆ, ಬುಧವಾರ ಹೇಳಿದ್ದಾರೆ. “ಪ್ರಧಾನಿ ಮೋದಿಯವರಿಗೆ ನಾನು ಅಡ್ಡಿಯಾಗುವುದಿಲ್ಲ ಎಂದು ಹೇಳಿದ್ದೇನೆ. ಅವರು … Continued

ಕರ್ನಾಟಕದ ಉಪಚುನಾವಣೆ : ಎಲ್ಲ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು, ಮತ್ತೆ ಸೋತ ನಿಖಿಲ ಕುಮಾರಸ್ವಾಮಿ

ಬೆಂಗಳೂರು : ಕರ್ನಾಟಕದ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಎಲ್ಲ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಚನ್ನಪಟ್ಟಣದ ಜಿದ್ದಾಜಿದ್ದಿ ಕಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಅವರು ಜೆಡಿಎಸ್‌ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ ಕುಮಾರಸ್ವಾಮಿ ವಿರುದ್ಧ 25,515 ಮತಗಳ ಅಂತರದಿಂದ ಭರ್ಜರಿ ಗೆಲುವು … Continued

ವಿಧಾನಸಭೆ ಚುನಾವಣೆ ಮತ ಎಣಿಕೆ : ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಬಹುದೊಡ್ಡ ಲೀಡ್‌ ; ಜಾರ್ಖಂಡದಲ್ಲಿ ಇಂಡಿಯಾ ಬಣಕ್ಕೆ ಮುನ್ನಡೆ

ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ (Maharashtra, Jharkhand Election Result) ರಾಜ್ಯ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. 288 ಸ್ಥಾನಗಳ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಮಹಾಯುತಿ ಮೈತ್ರಿಕೂಟವು … Continued

ಉಪಚುನಾವಣೆ : ಕರ್ನಾಟಕದ 3 ಕ್ಷೇತ್ರಗಳಲ್ಲಿ ಗೆಲುವು ಯಾರಿಗೆ ? ಎಕ್ಸಿಟ್‌ ಪೋಲ್‌ ಹೇಳಿದ್ದೇನು..?

ಬೆಂಗಳೂರು : ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನವೆಂಬರ್ 13 ರಂದು ನಡೆದಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ. ಈ ನಡುವೆ ಪಿಮಾರ್ಕ್ ಎಕ್ಸಿಟ್‌ ಪೋಲ್‌ ಹೊರಬಿದ್ದಿದ್ದು, ಆಡಳಿತಾರೂಢ ಕಾಂಗ್ರೆಸ್‌ ಹಾಗೂ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಎಷ್ಟು ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಅಂದಾಜಿಸಿದೆ. ಪಿಮಾರ್ಕ್ ಸಮೀಕ್ಷೆ ಪ್ರಕಾರ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಈ … Continued

ಮಹಾರಾಷ್ಟ್ರ ಚುನಾವಣೆಗೂ ಮುನ್ನ ಹೊಟೇಲಿನಲ್ಲಿ ಹೈಡ್ರಾಮಾ ; ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ : ಮಾಜಿ ಸಚಿವರಿಂದ ನಿರಾಕರಣೆ

ಮುಂಬೈ : ಬುಧವಾರ (ನವೆಂಬರ್‌ ೨೦) ವಿಧಾನಸಭೆ ಚುನಾವಣೆಯ ನಿರ್ಣಾಯಕ ಮತದಾನದ ದಿನಕ್ಕಾಗಿ ಮಹಾರಾಷ್ಟ್ರ ಸಜ್ಜಾಗುತ್ತಿರುವಾಗ, ಮಂಗಳವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ  ಸಮ್ಮುಖದಲ್ಲಿ  ಹಣ ಹಂಚಲಾಗಿದೆ ಎಂಬ ಆರೋಪದ ನಂತರ ದೊಡ್ಡ ವಿವಾದ ಭುಗಿಲೆದ್ದಿದೆ. ಬಹುಜನ ವಿಕಾಸ ಅಘಾಡಿ (ಬಿವಿಎ) ನಾಯಕ ಹಿತೇಂದ್ರ ಠಾಕೂರ್ ಅವರು ಈ ಆರೋಪಗಳನ್ನು ಮಾಡಿದ್ದಾರೆ. ತಾವಡೆ … Continued

ಎಎಪಿ ತೊರೆದ ಒಂದು ದಿನದ ನಂತರ ಬಿಜೆಪಿ ಸೇರಿದ ದೆಹಲಿಯ ಮಾಜಿ ಸಚಿವ ಕೈಲಾಶ ಗಹ್ಲೋಟ್

ನವದೆಹಲಿ : ಆಮ್ ಆದಿ ಪಕ್ಷ (ಎಎಪಿ) ತೊರೆದ ಒಂದು ದಿನದ ನಂತರ, ದೆಹಲಿಯ ಮಾಜಿ ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್ ಅವರು ಸೋಮವಾರ ಭಾರತೀಯ ಜನತಾ ಪಕ್ಷ(ಬಿಜೆಪಿ)ವನ್ನು ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಮನೋಹರಲಾಲ ಖಟ್ಟರ್ ಮತ್ತು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಪಾಂಡಾ ಅವರ ಸಮ್ಮುಖದಲ್ಲಿ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಬಿಜೆಪಿಗೆ ಸೇರ್ಪಡೆಯಾದ … Continued

ಮಣಿಪುರದಲ್ಲಿ ಬಿರೇನ್ ಸಿಂಗ್ ಸರ್ಕಾರಕ್ಕೆ ಬೆಂಬಲ ಹಿಂಪಡೆದ ಬಿಜೆಪಿ ಮಿತ್ರಪಕ್ಷ ಎನ್‌ಪಿಪಿ

ನವದೆಹಲಿ: ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಭಾನುವಾರ ಎನ್. ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ನೇತೃತ್ವದ ಮಣಿಪುರ ಸರ್ಕಾರಕ್ಕೆ ತನ್ನ ಬೆಂಬಲವನ್ನು ಹಿಂತೆಗೆದುಕೊಂಡಿದೆ ಮತ್ತು ಮಣಿಪುರದಲ್ಲಿ ಚಾಲ್ತಿಯಲ್ಲಿರುವ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಬಗ್ಗೆ “ತೀವ್ರ ಕಳವಳ” ವ್ಯಕ್ತಪಡಿಸಿದೆ. ಎನ್‌ಪಿಪಿ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಒಕ್ಕೂಟದ ಭಾಗವಾಗಿದೆ. … Continued

ವಕ್ಫ್ ಆಸ್ತಿ ವಿವಾದ: ನೈಜ ವರದಿ ಸಂಗ್ರಹಿಸಲು 3 ತಂಡ ರಚಿಸಿದ ಬಿಜೆಪಿ

ಬೆಂಗಳೂರು: ರಾಜ್ಯಾದ್ಯಂತ ರೈತರು ಹಾಗೂ ಮಠಗಳ ಪಹಣಿಯಲ್ಲಿ ಸರ್ಕಾರದಿಂದ ವಕ್ಫ್ ಆಸ್ತಿ ಎಂದು ನಮೂದಿಸಿರುವುದರ ನೈಜ ವರದಿಯನ್ನು ಸಂಗ್ರಹಿಸಲು ಪ್ರತಿಪಕ್ಷ ಬಿಜೆಪಿಯಿಂದ ‘ನಮ್ಮ ಭೂಮಿ- ನಮ್ಮ ಹಕ್ಕು’ ಘೋಷವಾಕ್ಯದಡಿ ಮೂರು ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಆಯಾಯ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ಸರ್ಕಾರದಿಂದ ವಕ್ಫ್ ಆಸ್ತಿ ಎಂದು ನಮೂದಿಸಿರುವುದರ ಬಗ್ಗೆ ವಿಸ್ಕೃತ ವರದಿ ಸಂಗ್ರಹಿಸಲಿದ್ದಾರೆ. … Continued

ವೀಡಿಯೊ..| ಸಮಾರಂಭದಲ್ಲಿ ಪ್ರಧಾನಿ ಮೋದಿ ಪಾದ ಮುಟ್ಟಿ ನಮಸ್ಕರಿಸಲು ಮುಂದಾದ ಬಿಹಾರ ಸಿಎಂ ನಿತೀಶಕುಮಾರ : ಮೋದಿ ಏನು ಮಾಡಿದ್ರು ನೋಡಿ

ದರ್ಭಾಂಗ : ಬಿಹಾರದ ದರ್ಭಾಂಗದಲ್ಲಿ ಬುಧವಾರ ನಡೆದ ಕಾರ್ಯಕ್ರಮವೊಂದರಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರು ಪ್ರಧಾನಿ ನರೇಂದ್ರ ಮೋದಿಯವರ ಪಾದಗಳನ್ನು ಮುಟ್ಟಿ ನಮಸ್ಕರಿಸಲು ಮುಂದಾಗಿರುವುದು ಕಂಡುಬಂದಿದೆ. ಬಿಹಾರ ಮುಖ್ಯಮಂತ್ರಿ ಪ್ರಧಾನಿ ಬಳಿಗೆ ಬರುತ್ತಿದ್ದಂತೆ ಅವರ ಪಾದ ಮುಟ್ಟಿ ಮುಂದಾಗುತ್ತಾರೆ. ಆದಾಗ್ಯೂ, ಪ್ರಧಾನಿ ಮೋದಿ ಅವರನ್ನು ನಡುವೆ ತಡೆಯುತ್ತಾರೆ, ನಂತರ ಅವರು ಅವರೊಂದಿಗೆ ಹಸ್ತಲಾಘವ ಮಾಡುತ್ತಾರೆ.ಈ ಕ್ಷಣದ … Continued

ರಝಾಕಾರರು ಹಚ್ಚಿದ ಬೆಂಕಿಯಿಂದ ನಿಮ್ಮ ಕುಟುಂಬ ಸುಟ್ಟು ಹೋಗಿದ್ದನ್ನು ಮರೆಯಬೇಡಿ ; ಮಲ್ಲಿಕಾರ್ಜುನ ಖರ್ಗೆಗೆ ನೆನಪಿಸಿದ ಯೋಗಿ

ಮುಂಬೈ: ಕಾಂಗ್ರೆಸ್‌ನ ಓಲೈಕೆ ರಾಜಕಾರಣದ ಮಾಡುತ್ತಿದೆ ಎಂದು ಆರೋಪಿಸಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮತ ಓಲೈಕೆಗಾಗಿ ತಮ್ಮ ಕುಟುಂಬದ ತ್ಯಾಗವನ್ನು ಕಾಂಗ್ರೆಸ್ ಅಧ್ಯಕ್ಷರು ಮರೆತಿದ್ದಾರೆ ಎಂದು ಮಂಗಳವಾರ ಹೇಳಿದ್ದಾರೆ. ಖರ್ಗೆಯವರ ಬಾಲ್ಯದ ದುರಂತದ ಬಗ್ಗೆ ಪ್ರಸ್ತಾಪಿಸಿದ ಯೋಗಿ ಆದಿತ್ಯನಾಥ, 1948 ರಲ್ಲಿ … Continued