ಪಕ್ಷದ ಕಚೇರಿಯಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆ ; ಮಹಿಳೆಯ ಬಂಧನ
ಕೋಲ್ಕತ್ತ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಉಸ್ತಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ನಾಯಕನ ಶವ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತ ವ್ಯಕ್ತಿಯನ್ನು ಪೃಥ್ವಿರಾಜ್ ನಸ್ಕರ್ ಎಂದು ಗುರುತಿಸಲಾಗಿದೆ. ಈತ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಸಾಮಾಜಿಕ ಜಾಲತಾಣ ಖಾತೆ ನಿರ್ವಹಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ನವೆಂಬರ್ 5ರಂದು ನಸ್ಕರ್ … Continued