ನ.7ರಂದು ದೇಶದೆಲ್ಲೆಡೆ ʼವಂದೇ ಮಾತರಂʼ ಗೀತೆಯ ಸಾಮೂಹಿಕ ಗಾಯನ
ಬೆಂಗಳೂರು : ನವೆಂಬರ್ 7ರಂದು ದೇಶದೆಲ್ಲೆಡೆ ವಂದೇ ಮಾತರಂ ಗೀತೆಯ (Vande Mataram Song) ಸಾಮೂಹಿಕ ಗಾಯನ, ವಂದೇ ಮಾತರಂನ ಸಂಭ್ರಮ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮತ್ತು ವಂದೇ ಮಾತರಂ 150ನೇ ವಾರ್ಷಿಕೋತ್ಸವದ ರಾಜ್ಯ ಸಂಚಾಲಕಿ ಮಾಳವಿಕ ಅವಿನಾಶ ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, … Continued