ಕರ್ನಾಟಕ ವಿಧಾನ ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ ಬೆನ್ನಲ್ಲೇ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಪರಿಷತ್ತಿನ 6 ಕ್ಷೇತ್ರಗಳ ಪೈಕಿ ಐದು ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧಿಸುತ್ತಿದೆ. ಒಂದು ಸ್ಥಾನವನ್ನು ಜೆಡಿಎಸ್‌ಗೆ ನೀಡಲಾಗಿದೆ. ಈಶಾನ್ಯ ಪದವೀಧರ, ನೈರುತ್ಯ, ಬೆಂಗಳೂರು ಪದವೀಧರ, ಆಗ್ನೇಯ … Continued