ಲೋಕಸಭೆ ಚುನಾವಣೆ: ಬಿಜೆಪಿಯ 5ನೇ ಪಟ್ಟಿ ಬಿಡುಗಡೆ, ಕರ್ನಾಟಕದ 4 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ, ಅನಂತಕುಮಾರ ಹೆಗಡೆಗೆ ತಪ್ಪಿದ ಟಿಕೆಟ್
ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ 5ನೇ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದ್ದು, ಕರ್ನಾಟಕ ಸೇರಿದಂತೆ 8 ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕದ ನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆಗೆ ಟಿಕೆಟ್ ಕೈತಪ್ಪಿದ್ದು, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್ ನೀಡಲಾಗಿದೆ. … Continued