ಈಗ ಲೋಕಸಭೆ ಚುನಾವಣೆ ನಡೆದರೆ ಗೆಲ್ಲೋದು ಬಿಜೆಪಿ ಮೈತ್ರಿಕೂಟವೋ-ಕಾಂಗ್ರೆಸ್‌ ಮೈತ್ರಿಕೂಟವೋ ; ಮೂಡ್ ಆಫ್ ದಿ ನೇಷನ್ ಸರ್ವೆ ಹೇಳಿದ್ದೇನು..?

ಈಗ ಲೋಕಸಭೆ ಚುನಾವಣೆ ನಡೆದರೆ ಎನ್‌ಡಿಎ ಪ್ರಬಲ ಪ್ರದರ್ಶನ ನೀಡಲಿದ್ದು, 343 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಇಂಡಿಯಾ ಟುಡೇ-ಸಿ ವೋಟರ್ ಮೂಡ್ ಆಫ್ ದಿ ನೇಷನ್ ಅಭಿಪ್ರಾಯ ಸಮೀಕ್ಷೆಯ ಹೇಳಿದೆ. 2024ರ ಲೋಕಸಭೆ ಚುನಾವಣೆಯಲ್ಲಿ 232 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಈಗ ಚುನಾವಣೆ ನಡೆದರೆ 188 ಸ್ಥಾನಗಳಿಗೆ ಕುಸಿಯಲಿದೆ ಎಂದು … Continued

ಮಣಿಪುರದ ಮುಂದಿನ ಮುಖ್ಯಮಂತ್ರಿ ಯಾರು? ಐದಾರು ಹೆಸರುಗಳು ಮುಂಚೂಣಿಯಲ್ಲಿ…

ಮಣಿಪುರದ ಮುಖ್ಯಮಂತ್ರಿ ಸ್ಥಾನಕ್ಕೆ ಭಾನುವಾರ ಎನ್. ಬಿರೇನ್ ಸಿಂಗ್ ಅವರ ಹಠಾತ್ ಮತ್ತು ಅನಿರೀಕ್ಷಿತ ರಾಜೀನಾಮೆ ನೀಡಿದ ನಂತರ ಮಣಿಪುರದ ಮುಂದಿನ ಮುಖ್ಯಮಂತ್ರಿ ಯಾರಾಗಬಹುದು ಹಲವು ಹೆಸರುಗಳು ಮೆನ್ನೆಲೆಗೆ ಬಂದಿವೆ. ಹಿಂಸಾಚಾರ ಪೀಡಿತ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಯಾರು ಅಧಿಕಾರ ಸ್ವೀಕರಿಸುತ್ತಾರೆ ಎಂಬ ಪ್ರಶ್ನೆಗಳು ಎದ್ದಿವೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಇನ್ನೂ ಅಧಿಕೃತ ಹೇಳಿಕೆ … Continued

ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಬಸನಗೌಡ ಪಾಟೀಲ ಯತ್ನಾಳಗೆ ಶೋಕಾಸ್‌ ನೋಟಿಸ್…!

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗ ಸಮರ ಸಾರಿರುವ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಸೋಮವಾರ ಶೋಕಾಸ್‌ ನೋಟಿಸ್ ನೀಡಿದೆ. ಈ ಹಿಂದೆಯೂ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್‌ ನೀಡಿತ್ತು. ಅವರು ಅದಕ್ಕೆ ಅವರು ಉತ್ತರ ನೀಡಿದ್ದರು. … Continued

ಬಿಜೆಪಿ ಹೈಕಮಾಂಡ್‌ ಬುಲಾವ್ ; ದಿಢೀರ್‌ ದೆಹಲಿಗೆ ತೆರಳಿದ ವಿಜಯೇಂದ್ರ

ಬೆಂಗಳೂರು : ಕದೆಹಲಿ ಚುನಾವಣೆ ಮುಗಿಯುತ್ತಿದ್ದಂತೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರಿಗೆ ದೆಹಲಿಗೆ ಬರುವಂತೆ ಹೈಕಮಾಂಡ್‌ ಬುಲಾವ್ ನೀಡಿದೆ. ಭಾನುವಾರ ಸಂಜೆ ಬಿ. ವೈ. ವಿಜಯೇಂದ್ರ ದಿಢೀರ್ ಆಗಿ ದೆಹಲಿ ವಿಮಾನವೇರಿದ್ದಾರೆ. ದೆಹಲಿಗೆ ಬರುವಂತೆ ಹೈಕಮಾಂಡ್‌ನಿಂದ ಫೋನ್‌ ಕರೆ ಬಂದ ನಂತರ ದಾವಣಗೆರೆಗೆ ಹೋಗುತ್ತಿದ್ದ ಬಿ. ವೈ. ವಿಜಯೇಂದ್ರ ಅವರಿಗೆ ನೆಲಮಂಗಲದಿಂದ ಬೆಂಗಳೂರಿಗೆ … Continued

ವೀಡಿಯೊ…| ಅಸ್ವಸ್ಥ ಬಿಜೆಪಿ ಕಾರ್ಯಕರ್ತನನ್ನು ಗಮನಿಸಿ ಮಧ್ಯದಲ್ಲೇ ಭಾಷಣ ನಿಲ್ಲಿಸಿ ಆತನಿಗೆ ನೀರು ಕೊಡಿ ಎಂದ ಪ್ರಧಾನಿ ಮೋದಿ

ನವದೆಹಲಿ : ಇಡೀ ದೇಶದ ಕುತೂಹಲ ಕೆರಳಿಸಿದ ದೆಹಲಿ ವಿಧಾಸಭಾ ಚುನಾಣೆಯಲ್ಲಿ ಬಿಜೆಪಿ (BJP) ಬಹುಮತ ಪಡೆದಿದ್ದು, 27 ವರ್ಷಗಳ ನಂತರ ಅಧಿಕಾರಕ್ಕೆ ಬಂದಿದೆ. 70 ಸ್ಥಾನಗಳ ಪೈಕಿ 48 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಬಹುಮತ ಪಡೆದ ನಂತರ ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಆಗಮಿಸಿದರು. ಬಳಿಕ ನೆರೆದಿದ್ದ ಅಪಾರ … Continued

ದೆಹಲಿ ವಿಧಾನಸಭೆ ಚುನಾವಣೆ | ಎಎಪಿ ಗುಡಿಸಿ ಹಾಕಿದ ಬಿಜೆಪಿ ; 48ರಲ್ಲಿ ಬಿಜೆಪಿಗೆ ಜಯ, ಎಎಪಿಗೆ ಕೇವಲ 22 ಸ್ಥಾನ, ಕಾಂಗ್ರೆಸ್‌ ಶೂನ್ಯ

ನವದೆಹಲಿ: 27 ವರ್ಷಗಳ ವನವಾಸದ ನಂತರ, ಬಿಜೆಪಿ ಭರ್ಜರಿ ಜಯ ಗಳಿಸುವ ಮೂಲಕ ದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದಿದೆ. ಒಂದು ದಶಕದ ಆಳ್ವಿಕೆಯ ನಂತರ ಆಮ್ ಆದ್ಮಿ ಪಕ್ಷ (ಎಎಪಿ)ಹೀನಾಯವಾಗಿ ಸೋತಿದ್ದು, ಅದರ ನಾಯಕ ಅರವಿಂದ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಸೇರಿದಂತೆ ಹಲವು ಘಟನಾಘಟಿ ನಾಯಕರು ಮಣ್ಣು ಮುಕ್ಕಿದ್ದಾರೆ. ಒಟ್ಟು 70 ಸ್ಥಾನಗಳ ದೆಹಲಿ … Continued

ದೆಹಲಿ ವಿಧಾನಸಭೆ ಚುನಾವಣೆ ; ಆಮ್‌ ಆದ್ಮಿ ಪಾರ್ಟಿಗೆ ಆಘಾತ ; ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌, ಮಾಜಿ ಡಿಸಿಎಂ ಸಿಸೋಡಿಯಾಗೆ ಸೋಲು

 ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೆಜ್ರಿವಾಲ್ ಅವರು ಸೋಲನುಭವಿಸಿದ್ದಾರೆ. ಎಎಪಿ ಮುಖ್ಯಸ್ಥ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಣ್ಣಾ ಹಜಾರೆ ನೇತೃತ್ವದ ಭ್ರಷ್ಟಾಚಾರ ವಿರೋಧಿ ಆಂದೋಲನದಿಂದ ಪ್ರವರ್ಧಮಾನಕ್ಕೆ ಏರಿದ ಅರವಿಂದ ಕೇಜ್ರಿವಾಲ್‌ ಅವರು ಮಾಜಿ ಮುಖ್ಯಮಂತ್ರಿಯ ಸಾಹಿಬ್‌ … Continued

ದೆಹಲಿ ಚುನಾವಣೆ ಫಲಿತಾಂಶ | ಆರಂಭಿಕ ಟ್ರೆಂಡ್‌ ; ಭರ್ಜರಿ ಗೆಲುವಿನತ್ತ ಬಿಜೆಪಿ ದಾಪುಗಾಲು

ನವದೆಹಲಿ : ದೆಹಲಿ ವಿದಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಆರಂಭಿಕ ಟ್ರೆಂಡ್‌ ಪ್ರಕಾರ ಬಿಜೆಪಿ ಭರ್ಜರಿ ಜಯದತ್ತ ದಾಪುಗಾಲು ಇಡುತ್ತಿದೆ. ಇದೇ ಟ್ರೆಂಡ್‌ ಮುಂದುವರಿದರೆ ಒಂದು ದಶಕದಿಂದ ಪ್ರಾಬಲ್ಯ ಹೊಂದಿದ್ದ ದೆಹಲಿಯ ರಾಜಕೀಯ ಭೂದೃಶ್ಯದಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಪಕ್ಷವು ಅಧಿಕಾರ ಕಳೆದುಕೊಳ್ಳಲಿದೆ. ಮತ ಎಣಿಕೆ ನಡೆಯುತ್ತಿದ್ದು, 27 ವರ್ಷಗಳ ನಂತರ ಬಿಜೆಪಿ … Continued

‘ಆಪರೇಷನ್‌ ಕಮಲ’ ಆರೋಪಕ್ಕೆ ಪುರಾವೆ ಕೊಡಿ ; ಅರವಿಂದ ಕೇಜ್ರಿವಾಲಗೆ ಎಸಿಬಿ ನೋಟಿಸ್

ನವದೆಹಲಿ: ಬಿಜೆಪಿ ವಿರುದ್ಧ ಮಾಡಿದ ಆಮಿಷದ ಆರೋಪಕ್ಕೆ ಪುರಾವೆಗಳನ್ನು ನೀಡುವಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶುಕ್ರವಾರ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರಿಗೆ ನೋಟಿಸ್ ನೀಡಿದೆ. ಕೇಜ್ರಿವಾಲ್ ಅವರ “ಆಪರೇಷನ್ ಕಮಲ” ಕ್ಕೆ ಸಂಬಂಧಿಸಿದ ಆರೋಪಗಳಿಗೆ ಸಂಬಂಧಿಸಿದೆ, ಇದರಲ್ಲಿ ಅವರು ಮತ್ತು ಇತರ ಎಎಪಿ ನಾಯಕರು ಬಿಜೆಪಿಯು ತಮ್ಮ ಪಕ್ಷದ … Continued

ದೆಹಲಿ ಚುನಾವಣೆ | ತಮ್ಮ ನಾಯಕರಿಗೆ ಬಿಜೆಪಿಯಿಂದ 15 ಕೋಟಿ ರೂ.ಆಮಿಷ ; ಎಎಪಿ ಆರೋಪದ ನಂತರ ಎಸಿಬಿ ತನಿಖೆಗೆ ಆದೇಶಿಸಿದ ದೆಹಲಿ ಎಲ್‌ ಜಿ

ನವದೆಹಲಿ : ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ(ಫೆಬ್ರವರಿ 8)ಕ್ಕೆ ಮುಂಚಿತವಾಗಿ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಖರೀದಿಸಲು ಪ್ರಯತ್ನಿಸಿದೆ ಎಂಬ ಎಎಪಿ ಆರೋಪದ ಕುರಿತು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಇಂದು, ಶುಕ್ರವಾರ ತನಿಖೆಗೆ ಅನುಮತಿ ನೀಡಿದ್ದಾರೆ. ಎಎಪಿಯ ಆರೋಪಗಳು ಮಾನಹಾನಿಕರವಾಗಿವೆ ಮತ್ತು ಚುನಾವಣಾ ಫಲಿತಾಂಶಗಳಿಗೆ ಮುಂಚಿತವಾಗಿ ಪಕ್ಷದ ಪ್ರತಿಷ್ಠೆಯನ್ನು ಹಾಳುಮಾಡುವ ಉದ್ದೇಶಗಳನ್ನು ಹೊಂದಿವೆ ಎಂದು … Continued