ಬಿಜೆಪಿ ಸರ್ಕಾರ ಕೆಟ್ಟು ನಿಂತಿರುವ ಡಕೋಟಾ ಬಸ್:ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಸತ್ತಿದೆ. ಈ ಸರ್ಕಾರ ಕೆಟ್ಟು ನಿಂತಿರುವ ಡಕೋಟಾ ಬಸ್ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಮಾತನಾಡಿ, ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಆಗ ವಿರೋಧ ಪಕ್ಷದ ನಾಯಕರಾಗಿದ್ದ ಜಗದೀಶ್‌ಶೆಟ್ಟರ್ ಅವರು ಸರ್ಕಾರ ಟೇಕ್ … Continued