ʼಇಂಡಿಯನ್ ಸ್ಟೇಟ್ ವಿರುದ್ಧ ಹೋರಾಟʼದ ಹೇಳಿಕೆ ; ರಾಹುಲ್ ಗಾಂಧಿ ವಿರುದ್ಧ ಎಫ್ ಐಆರ್ ದಾಖಲು
ಗುವಾಹತಿ: “ಬಿಜೆಪಿ ಮತ್ತು ಆರ್‌ಎಸ್‌ಎಸ್ ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡಿವೆ ಮತ್ತು ನಾವು ಈಗ ಬಿಜೆಪಿ, ಆರ್‌ಎಸ್‌ಎಸ್ ಮತ್ತು ಭಾರತ ಸರ್ಕಾರ(Indian State)ದ ವಿರುದ್ಧವೇ ಹೋರಾಡುತ್ತಿದ್ದೇವೆ” ಎಂದು ಹೇಳಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಗುವಾಹತಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮೊಂಜಿತ್ ಚೇಟಿಯಾ ಎಂಬವರು ಪನ್‌ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ವಿಪಕ್ಷದ ನಾಯಕನ ಸ್ಥಾನದಲ್ಲಿರುವ … Continued