ಪಶ್ಚಿಮ ಬಂಗಾಳ: ಟಿಎಂಸಿ-ಬಿಜೆಪಿ ಘರ್ಷಣೆ, ಬಾಂಬ್ ದಾಳಿಗೆ ೬ ಗಾಯ
ಕೊಲ್ಕತ್ತಾ: ಶುಕ್ರವಾರ ರಾತ್ರಿ, ಗೋಸಾಬಾ ಟಿಎಂಸಿ-ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆಗೆ ಸಾಕ್ಷಿಯಾಗಿದ್ದು, ಪರಸ್ಪರ ಬಾಂಬ್ಗಳನ್ನು ಎಸೆದ ಪರಿಣಾಮ ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಸ್ಫೋಟಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಗಾಯಾಳುಗಳು ಕ್ಯಾನಿಂಗ್ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು. ಬಾಂಬ್ ಸ್ಕ್ವಾಡ್ ಮತ್ತು … Continued