ಟಿಎಂಸಿಯಿಂದ ಬಿಜೆಪಿಗೆ ಸಾಮೂಹಿಕ ವಲಸೆ ತಡೆಗೆ ನಿರ್ಧಾರ
ಕೋಲ್ಕತ್ತ: ತೃಣಮೂಲ ಕಾಂಗ್ರೆಸ್ನಿಂದ ಬಿಜೆಪಿಗೆ ಸಾಮೂಹಿಕ ವಲಸೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿರು ತಮ್ಮ ಪಕ್ಷ ಆಡಳಿತ ಪಕ್ಷದ “ಬಿʼ ಟೀಮ್ ಆಗಲು ಇಷ್ಟಪಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಮುಂದೆ ಪಕ್ಷದ ಸ್ಥಳಿಯ ಮುಖಂಡರ ಸಲಹೆ ಪಡೆದುಕೊಂಡು ಆಯ್ಕೆ ಮಾಡಿ ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ತಿಳಿಸಿದ್ದಾರೆ. ತೃಣಮೂಲ ಕಾಂಗ್ರೆಸ್ … Continued