ಕೇಜ್ರಿವಾಲ್ ನಿವಾಸದ ಮುಂದೆ ಪ್ರತಿಭಟನೆ: ದಿಲ್ಲಿ ಪೊಲೀಸರಿಂದ ತೇಜಸ್ವಿ ಸೂರ್ಯ ವಿಚಾರಣೆ
ನವದೆಹಲಿ: ಸಂಸದ ಮತ್ತು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಘಟಕದ ಅಧ್ಯಕ್ಷ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ಸುಮಾರು ಎರಡು ಗಂಟೆ ವಿಚಾರಣೆಗೆ ಒಳಪಡಿಸಿದ್ದಾರೆ. ಮಾರ್ಚ್ ತಿಂಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮನೆ ಮುಂದಿನ ಬ್ಯಾರಿಕೇಡ್‌ಗಳನ್ನು ಮುರಿದು, ಪ್ರತಿಭಟನೆ ನಡೆಸಿದ್ದ ಪ್ರಕರಣದಲ್ಲಿ ಈ ವಿಚಾರಣೆ ನಡೆಸಲಾಗಿದೆ. ಅರವಿಂದ್ ಕೇಜ್ರಿವಾಲ್ ನಿವಾಸದ ಮುಂದೆ … Continued