ಮೈಸೂರು : ಕಾರ್ಯಕ್ರಮದಲ್ಲಿ ಅಸ್ವಸ್ಥಗೊಂಡ 70 ವರ್ಷದ ವೃದ್ಧೆಗೆ ಜ್ಯೂಸ್ ಕೊಟ್ಟು ಉಪಚಾರ ಮಾಡಿದ ಪ್ರಧಾನಿ ಮೋದಿ

ಮೈಸೂರು: ಸಾರ್ವಜನಿಕ ಕಾರ್ಯಕ್ರಮದ ವೇಳೆ ಅಸ್ವಸ್ಥಗೊಂಡ ವೃದ್ಧ ಮಹಿಳಾ ಕಾರ್ಯಕರ್ತೆಯ ನೆರವಿಗೆ ಧಾವಿಸಿದ ಪ್ರಧಾನಿ ನರೇಂದ್ರ ಮೋದಿ, ಸ್ವತಃ ಆಕೆಯ ಆರೋಗ್ಯ ವಿಚಾರಿಸಿ ಚಿಕಿತ್ಸೆ ಹಾಗೂ ಆರೈಕೆಗೆ ವ್ಯವಸ್ಥೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಕಾರ್ಯಕ್ರಮದ ವೇಳೆ ಅಸ್ವಸ್ಥಗೊಂಡ ಮಹಿಳೆಯನ್ನು ನಂಜನಗೂಡಿನ ಬಿಜೆಪಿ ಕಾರ್ಯಕರ್ತೆ, 70 ವರ್ಷ ದಾಟಿದ ಪ್ರೇಮಾ ಕೆ. ಎಂದು ಗುರುತಿಸಲಾಗಿದೆ. ಮೈಸೂರಿನಲ್ಲಿ … Continued