ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ನೇಮಕ; ಯಾವ ಜಿಲ್ಲೆಗೆ ಯಾರು ? ಪಟ್ಟಿ ಇಲ್ಲಿದೆ
ಬೆಂಗಳೂರು : ಕರ್ನಾಟಕದ ವಿವಿಧ ಜಿಲ್ಲೆಗಳ ಕಾಂಗ್ರೆಸ್ ಜಿಲ್ಲಾ ಕಾಂಗ್ರೆಸ್ ಸಮಿತಿ (DCC) ಅಧ್ಯಕ್ಷರ ನೇಮಕಾತಿಗೆ ಕಾಂಗ್ರೆಸ್ ಅಧ್ಯಕ್ಷರು ಅನುಮೋದನೆ ನೀಡಿದ್ದಾರೆ. ಈ ನೇಮಕಾತಿಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎಐಸಿಸಿ ವೀಕ್ಷಕರ ವರದಿಗಳ ಆಧಾರದ ಮೇಲೆ ಜಿಲ್ಲಾವಾರು ಕಾಂಗ್ರೆಸ್ … Continued