ಪ್ರಧಾನಿ ಮೋದಿ ಮುಂಬೈ ಕಾರ್ಯಕ್ರಮಕ್ಕೂ ಮುನ್ನ ಬಂದೂಕು, ಪ್ರಧಾನಿ ಕಚೇರಿ ನಕಲಿ ಐಡಿ ಹೊಂದಿದ್ದ ಇಬ್ಬರ ಬಂಧನ
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರ ಮುಂಬೈ ಭೇಟಿಗೆ ಒಂದು ದಿನ ಮೊದಲು ಮಂಗಳವಾರ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ)ನಲ್ಲಿರುವ ಜಿಯೋ ವರ್ಲ್ಡ್ ಪ್ಲಾಜಾಕ್ಕೆ ನಕಲಿ ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಗುರುತಿನ ಚೀಟಿ ಬಳಸಿ ಪ್ರವೇಶಿಸಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಇಬ್ಬರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ 7ರಂದು ನಡೆದ ಈ ಘಟನೆ … Continued