ಬ್ಲ್ಯಾಕ್ ಫಂಗಸ್ ಕಣ್ಣು-ಮಿದುಳಿಗೆ ಹೋಗಲೇಬಾರದು: ಡಾ.ಸುಧಾಕರ
ಬೆಂಗಳೂರು: ಬ್ಲ್ಯಾಕ್ ಫಂಗಸ್ ಔಷಧಿ 1300 ವಯಲ್ಸ್ ನೀಡಿದ್ದು, ಅದು ರಾಜ್ಯದ ರೋಗಿಗಳಿಗೆ ಸಾಕಾಗುವುದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಪ್ಪು ಶಿಲೀಂಧ್ರ ಔಷಧದ ಕೊರತೆ ನೀಗಿಸಲು ಕೇಂದ್ರ ಸಚಿವ ಸದಾನಂದಗೌಡರ ಜೊತೆ ಮಾತನಾಡಿದ್ದು, ನಾಲ್ಕು ಹಾಗೂ ಐದನೇ ತಾರೀಖಿನ ವೇಳೆಗೆ ಹೆಚ್ಚು ಕಳುಹಿಸುವುದಾಗಿ ಹೇಳಿದ್ದಾರೆ … Continued