ಅಪ್ರಾಪ್ತ ಶಾಲಾ ಬಾಲಕಿ ಮೇಲೆ ಅತ್ಯಾಚಾರ, ಬ್ಲ್ಯಾಕ್‌ಮೇಲ್ ; ಆರೋಪಿಗೆ ಕೋರ್ಟ್‌ ಆವರಣದಲ್ಲೇ ಥಳಿಸಿದ ವಕೀಲರು…

ಭೋಪಾಲ್: ನಗರವನ್ನೇ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, 11ನೇ ತರಗತಿಯ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ 19 ವರ್ಷದ ಆರೋಪಿಗೆ ವಕೀಲರು ಮತ್ತು ಸಾರ್ವಜನಿಕರು ನ್ಯಾಯಾಲಯದ ಆವರಣದಲ್ಲೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಭೋಪಾಲ್ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಈ ಹೈಡ್ರಾಮಾ ನಡೆದಿದೆ. ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ ಆರೋಪದಡಿ ಬಂಧಿತನಾಗಿದ್ದ ಓಸಾಫ್ ಅಲಿ ಖಾನ್ … Continued

8 ಜನರ ಜೊತೆ ಮದುವೆ…ಲಕ್ಷ ಲಕ್ಷ ಹಣ ಸುಲಿಗೆ…9ನೇ ಮದುವೆ ಪ್ರಯತ್ನದಲ್ಲಿದ್ದಾಗ ಪೊಲೀಸರ ಬಲೆಗೆ ಬಿದ್ದ ಮಹಿಳೆ…!

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ಎಂಟು ಜನರನ್ನು ಮದುವೆಯಾಗಿ ಒಂಬತ್ತನೇ ವ್ಯಕ್ತಿಯನ್ನು ಮದುವೆಯಾಗುವ ಸಿದ್ಧತೆಯಲ್ಲಿದ್ದಾಗ ಮದುವೆಯಾದವರಿಂದ ಲಕ್ಷ ಲಕ್ಷ ಹಣ ಸುಲಿಗೆ ಮಾಡಿದ ಆರೋಪದ ಮೇಲೆ 35 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿ ಸಮೀರಾ ಫಾತಿಮಾ ಎಂದು ಗುರುತಿಸಲ್ಪಟ್ಟವಳನ್ನು ಜುಲೈ 29 ರಂದು ಬಂಧಿಸಲಾಯಿತು. ಪೊಲೀಸರ ಪ್ರಕಾರ, ಫಾತಿಮಾ ವೃತ್ತಿಯಲ್ಲಿ ಶಾಲಾ ಶಿಕ್ಷಕಿಯಾಗಿದ್ದು, … Continued

ಬೆಳಗಾವಿ : ವಿವಾಹಿತ ಮಹಿಳೆ ಮತಾಂತರಕ್ಕೆ ಯತ್ನ ; ಇಬ್ಬರ ಬಂಧನ

ಬೆಳಗಾವಿ : 28ರ ಹರೆಯದ ವಿವಾಹಿತ ಮಹಿಳೆಯ ಅಶ್ಲೀಲ ಫೋಟೋ ಹಾಗೂ ವೀಡಿಯೊಗಳನ್ನು ವೈರಲ್‌ ಮಾಡುವುದಾಗಿ ಬೆದರಿಸಿ ಬ್ಲಾಕ್ ಮೇಲ್ ಮೂಲಕ ಇಸ್ಲಾಂಗೆ ಮತಾಂತರವಾಗುವಂತೆ ಒತ್ತಾಯಿಸಿದ ಆರೋಪದಲ್ಲಿ ದಂಪತಿ ಸೇರಿದಂತೆ ಏಳು ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕಿರಾಣಿ ಅಂಗಡಿ ಇಟ್ಟುಕೊಂಡು ಜೀವನ ಮಾಡುತ್ತಿದ್ದ ಮಹಿಳೆಯನ್ನು ಮತಾಂತರ ಮಾಡಲು ಯತ್ನಿಸಿದ್ದ ಆರೋಪದ ಮೇರೆಗೆ ರಫೀಕ್ ಬೇಪಾರಿ … Continued

ಅಧಿಕಾರಿಗಳ ಸೋಗಿನಲ್ಲಿ ಬೆಂಗಳೂರು ಮಹಿಳೆಗೆ ವಂಚಕರಿಂದ ಬ್ಲ್ಯಾಕ್ ಮೇಲ್ : 14 ಲಕ್ಷ ರೂಪಾಯಿ ವಂಚನೆ

ಬೆಂಗಳೂರು: ಕಾನೂನು ಅಭ್ಯಾಸ ಮಾಡುವವರೂ ವಂಚಕರಿಂದ ಮುಕ್ತರಾಗಿಲ್ಲ ಎಂಬ ಸಂಕೇತವಾಗಿ ಬೆಂಗಳೂರಿನ ಮಹಿಳಾ ವಕೀಲರೊಬ್ಬರಿಗೆ 14 ಲಕ್ಷ ರೂ.ಗಳಿಗೂ ಅಧಿಕ ಹಣ ವಂಚನೆ ಮಾಡಲಾಗಿದೆ ಎಂದು ವರದಿಯಾಗಿದೆ. ಅಲ್ಲದೆ, ಮಾದಕ ದ್ರವ್ಯ ಪರೀಕ್ಷೆ (Narcotics Test) ಹೆಸರಿನಲ್ಲಿ ವೀಡಿಯೊ ಮೂಲಕ ಬಟ್ಟೆ ತೆಗೆಯುವಂತೆ ಬಲವಂತ ಮಾಡಲಾಗಿದೆ. ನಂತರ ಮಹಿಳೆಯ ನಗ್ನ ವೀಡಿಯೋಗಳನ್ನು ಬಳಸಿಕೊಂಡು ಆಕೆಯಿಂದ ಹೆಚ್ಚುವರಿಯಾಗಿ … Continued

ಶಿರಸಿ: ಉಪನ್ಯಾಸಕನ ಹುದ್ದೆ ಕೊಡಿಸುವುದಾಗಿ ನಂಬಿಸಿ ಬಲವಂತವಾಗಿ ಮಹಿಳೆ ಜೊತೆ ಅಶ್ಲೀಲ ಫೋಟೋ ತೆಗೆದು ಬ್ಲ್ಯಾಕ್‌ ಮೇಲ್ – ಮೂವರ ಬಂಧನ

ಶಿರಸಿ: ಉದ್ಯೋಗ ಕೊಡಿಸುವುದಾಗಿ ಹೇಳಿ ಬ್ಲ್ಯಾಕ್‌ ಮೇಲ್‌ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಮೂವರನ್ನು ಬಂಧಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಶಿರಸಿ ಉಂಚಳ್ಳಿ  ಕೆರೆಜಡ್ಡಿಯ ಅಜಿತ ಶ್ರೀಕಾಂತ್ ನಾಡಿಗ (25), ಬನವಾಸಿಯ ಧನುಶ್ಯ ಕುಮಾರ್ ಅಲಿಯಾಸ್‌ ದಿಲೀಪ್ ಕುಮಾರ್ ಶೆಟ್ಟಿ (25) ಮತ್ತು ಶಿವಮೊಗ್ಗ ನಗರದ … Continued