ಬೆಳಗಾವಿ: ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಸಾವು
ಬೆಳಗಾವಿ : ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿರುವ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೇವಲ ಎರಡು ದಿನಗಳ ಅವಧಿಯಲ್ಲಿ ಒಟ್ಟು 28 ಕೃಷ್ಣ ಮೃಗಗಳು ಏಕಾಏಕಿ ಮೃತಪಟ್ಟಿದ್ದು, ಆತಂಕಕ್ಕೆ ಕಾರಣವಾಗಿದೆ. ನವೆಂಬರ್ 13 ರಂದು ಮೃಗಾಲಯದಲ್ಲಿ 8 ಕೃಷ್ಣ ಮೃಗಗಳ ಮೃತಪಟ್ಟಿದ್ದವು. ಇಂದು ಶನಿವಾರ (ನವೆಂಬರ್ 15) ಒಂದೇ ದಿನ 20 ಕೃಷ್ಣ ಮೃಗಗಳು ಮತ್ತೆ … Continued