ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ; 8 ಮಂದಿ ಸಾವು, ಹಲವರಿಗೆ ಗಾಯ
ಅನಕಪಲ್ಲಿ: ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಪಟಾಕಿ ಉತ್ಪಾದನಾ ಘಟಕದಲ್ಲಿ ಭಾನುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರು ಮೃತಪಟ್ಟಿದ್ದು, ಏಳು ಜನರು ಗಾಯಗೊಂಡಿದ್ದಾರೆ. ಆರು ಜನರು ಸ್ಥಳದಲ್ಲೇ ಸಾವಿಗೀಡಾದರೆ, ಗಂಭೀರವಾಗಿ ಗಾಯಗೊಂಡ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಪಟಾಕಿ ಉತ್ಪಾದನಾ ಘಟಕವು ಜಿಲ್ಲೆಯ ಕೋಟವುಟ್ಲಾ ಮಂಡಲದ ಕೈಲಾಸ ಪಟ್ಟಣದಲ್ಲಿದೆ. ಮೃತರು … Continued