ದಾಂಡೇಲಿ | ಟ್ರ್ಯಾಕ್ಟರ್-ಸ್ಕೂಟಿ ಡಿಕ್ಕಿ ; ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಗಂಭೀರ ಗಾಯ
ಕಾರವಾರ: ಮಂಗಳವಾರ ಬೆಳಿಗ್ಗೆ ಸಂಭವಿಸಿದ ಟ್ರ್ಯಾಕ್ಟರ್-ಸ್ಕೂಟರ್ ಮುಖಾಮುಖು ಡಿಕ್ಕಿಯಲ್ಲಿ ದಾಂಡೇಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮತ್ತು ಸ್ಥಳೀಯ ನಗರ ಸಭೆ ಹಾಲಿ ಸದಸ್ಯ ಮೋಹನ ಹಲವಾಯಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಗರದ ಮುಖ್ಯ ಅಂಚೆ ಕಚೇರಿ ಬಳಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದ್ದು, ಪ್ರಾಥಮಿಕ ವರದಿಗಳ … Continued