ಕೆಜಿಎಫ್ 2 ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆ ಪ್ರಕರಣ: ತಾತ್ಕಾಲಿಕವಾಗಿ ಕಾಂಗ್ರೆಸ್ ಟ್ವಿಟರ್ ಖಾತೆ ನಿರ್ಬಂಧಿಸುವಂತೆ ಕೋರ್ಟ್ ಸೂಚನೆ
ಬೆಂಗಳೂರು: ಹಕ್ಕುಸ್ವಾಮ್ಯ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಕಾಂಗ್ರೆಸ್ ಮತ್ತು ಅದರ ಭಾರತ್ ಜೋಡೋ ಯಾತ್ರಾ ಅಭಿಯಾನದ ಹ್ಯಾಂಡಲ್ಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ಟ್ವಿಟರ್ಗೆ ಬೆಂಗಳೂರು ನ್ಯಾಯಾಲಯ ಸೋಮವಾರ ನಿರ್ದೇಶನ ನೀಡಿದೆ. ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆಯ ವೀಡಿಯೊ ಒಂದರಲ್ಲಿ ಸೂಪರ್ ಹಿಟ್ ಚಿತ್ರ ಕೆಜಿಎಫ್ 2 ಹಾಡುಗಳನ್ನು ಕಾಂಗ್ರೆಸ್ ಬಳಸಿಕೊಂಡಿದೆ ಎಂದು ಆರೋಪಿಸಿ … Continued