ಮುಷ್ಕರಕ್ಕೆ ಬೆಂಬಲಿಸಿ ಕೆಲಸಕ್ಕೆ ಗೈರು; ತರಬೇತಿ ನಿರತ 96 ನೌಕರರಿಗೆ ಬಿಎಂಟಿಸಿ ಗೇಟ್ ಪಾಸ್..!
ಬೆಂಗಳೂರು: ಬಿಎಂಟಿಸಿಯು ನೌಕರರಿಗೆ ಬಿಗ್ ಶಾಕ್ ನೀಡಿದ್ದು, ತರಬೇತಿ ನಿರತ 96 ಸಾರಿಗೆ ನೌಕರರನ್ನ ವಜಾ ಮಾಡಿ ಬಿಎಂಟಿಸಿ ಆದೇಶ ಹೊರಡಿಸಿದೆ. ಈ ಕುರಿತು ಮಾಹಿತಿ ನೀಡಿರುವ ಬಿಎಂಟಿಸಿ, ‘ಸಾರಿಗೆ ನೌಕರರ ಮುಷ್ಕರ ಬೆಂಬಲಿಸಿ ಕೆಲಸಕ್ಕೆ ಗೈರಾಗಿದ್ದ ತರಬೇತಿ ನೌಕರರನ್ನ ಮಾತ್ರ ವಜಾ ಮಾಡಲಾಗಿದೆ. ಕಡ್ಡಾಯವಾಗಿ ಕೆಲಸಕ್ಕೆ ಹಾಜರಾಗುವಂತೆ ಬಿಎಂಟಿಸಿ ನೋಟಿಸ್ ನೀಡಿತ್ತು. ಆದರೆ ನೋಟಿಸ್ … Continued