ಜೂನ್ 21ರಿಂದ ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಸಂಚಾರ ಆರಂಭ..?
ಬೆಂಗಳೂರು: ಸದ್ಯ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಾಣುತ್ತಿದೆ. ಜೂನ್ 21ರಿಂದ 2ನೇ ಹಂತದ ಅನ್ಲಾಕ್ ಪ್ರಕ್ರಿಯೆ ಆರಂಭವಾಗಲಿದೆ. ಆಗ ಇನ್ನೂ ಹೆಚ್ಚಿನ ವಿನಾಯಿಯಿ ಸಿಗುವ ಸುಳಿವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿದ್ದಾರೆ.. ಬೆಂಗಲೂರಿನಲ್ಲಿ ದೈನಂದಿನ ಕೊರೊನಾ ಸೋಂಕು ಗಣನೀಯವಾಗಿ ಇಳಿಕೆಯಾಗುತ್ತಿರುವುದರಿಂದ ಬಿಎಂಟಿಸಿ ಬಸ್ಗಳು ಜೂನ್ 21ರಿಂದ ನಿರ್ದಿಷ್ಟ ಸಂಖ್ಯೆಯಲ್ಲಿ ಕಾರ್ಯಾಚರಣೆ ಆರಂಭಿಸಲಿವೆ ಎಂದು … Continued