ಬೆಂಗಳೂರು: ಸೋಮವಾರದಿಂದ ಆರಂಭಿಕವಾಗಿ 2 ಸಾವಿರ ಬಸ್ ನಿಯೋಜಿಸಲು ಬಿಎಂಟಿಸಿ ಚಿಂತನೆ
ಬೆಂಗಳೂರು: ರಾಜ್ಯ ಸರ್ಕಾರ ಸೋಮವಾರದಿಂದ ಶೇಕಡಾ 50 ರಷ್ಟು ಸಾಮರ್ಥ್ಯದೊಂದಿಗೆ ಬಸ್ಸುಗಳು ಮತ್ತು ಮೆಟ್ರೋ ಸೇವೆಗಳನ್ನು ಓಡಿಸಲು ಅವಕಾಶ ನೀಡಿದೆ. ಪ್ರಸ್ತುತ, ಒಂದು ಸಮಯದಲ್ಲಿ ಗರಿಷ್ಠ ಇಬ್ಬರು ಪ್ರಯಾಣಿಕರೊಂದಿಗೆ ಆಟೋರಿಕ್ಷಾ ಮತ್ತು ಕ್ಯಾಬ್‌ಗಳಿಗೆ ಮಾತ್ರ ಅನುಮತಿಸಲಾಗಿದೆ. ದೀರ್ಘ ಸಮಯದ ನಂತರ, ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಸೇರಿದಂತೆ ರಾಜ್ಯ ಸಾರಿಗೆ ಸಂಸ್ಥೆಗಳು (ಎಸ್‌ಟಿಯು) ಬಸ್ ಕಾರ್ಯಾಚರಣೆಯನ್ನು ಪ್ರಾರಂಭಿಸಲು … Continued