ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ಬಿ.ಎನ್. ಚಂದ್ರಪ್ಪ ನೇಮಕ

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023ಕ್ಕೆ ಮುಂಚಿತವಾಗಿ, ಕಾಂಗ್ರೆಸ್ ಪಕ್ಷವು ತಕ್ಷಣವೇ ಜಾರಿಗೆ ಬರುವಂತೆ ಬಿ.ಎನ್. ಚಂದ್ರಪ್ಪ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿದೆ. ಪಕ್ಷದ ಅಧಿಕೃತ ಹೇಳಿಕೆಯ ಪ್ರಕಾರ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಚಂದ್ರಪ್ಪ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ … Continued