ಟಗ್ ಬೋಟ್‌ ದುರಂತ: ನೌಕಾದಳದಿಂದ 9 ಸಿಬ್ಬಂದಿ ರಕ್ಷಣೆ

ಮಂಗಳೂರು:ಕಾಪು‌ಲೈಟ್ ಹೌಸ್ ಗಿಂತ 15 ಕಿ.ಮೀ ದೂರದಲ್ಲಿ ಬಂಡೆಗೆ ಸಿಲುಕಿ ಅಪಘಾತಕ್ಕೀಡಾದ ಕೋರಮಂಡಲ ಎಕ್ಸ್‌ಪ್ರೆಸ್‌ ಪ್ರೆಸ್ ವೆಸೆಲ್ ಟಗ್ ನಲ್ಲಿ‌ ಸಿಲುಕಿರುವ 9 ಮಂದಿ ಸಿಬ್ಬಂದಿ ರಕ್ಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ ನೌಕಾಪಡಯ ಹೆಲಿಕಾಪ್ಟರ್ ಮೂಲಕ ಎಲ್ಲರನ್ನೂ ಏರ್ ಲಿಫ್ಟ್ ಮಾಡಿ, ಕೋಸ್ಟ್ ಗಾರ್ಡ್ ನ ವರಾಹ ನೌಕೆಯ ಮೂಲಕ ದಡಕ್ಕೆ ಕರೆತರಲಾಗುತ್ತಿದೆ. ಸದ್ಯ ಎಲ್ಲ … Continued