ಗಂಗಾ ನದಿಯಲ್ಲಿ ದೋಣಿ ಮುಳುಗಿ 14 ಮಂದಿ ಸಾವು

ಪಾಟ್ನಾ: ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಗಂಗಾ ನದಿಯಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ದೋಣಿಯೊಂದು ಮಗುಚಿಬಿದ್ದ ಪರಿಣಾಮ ಕನಿಷ್ಠ 14 ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎನ್ನಲಾಗಿದೆ. ಆರು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇತರ ಮೂವರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ನಾಯಕ ಹಾಗೂ ರಾಘೋಪುರ ಶಾಸಕ ತೇಜಸ್ವಿ ಯಾದವ್ … Continued