ವೀಡಿಯೊ..| ಭಾರೀ ಮಳೆಗೆ ದಿಢೀರ್ ಪ್ರವಾಹ ; ಮಗುಚಿದ 10 ಜನರಿದ್ದ ದೋಣಿ
ಸವಾಯಿ ಮಾಧೋಪುರ: ರಾಜಸ್ತಾನದ ಸವಾಯಿ ಮಾಧೋಪುರ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸುಮಾರು 10 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಸೂರ್ವಾಲ್ ಅಣೆಕಟ್ಟಿನ ಬಲವಾದ ಪ್ರವಾಹದಲ್ಲಿ ಮುಳುಗಿ ದುರಂತ ಸಂಭವಿಸಿದೆ. ಅಧಿಕಾರಿಗಳ ಪ್ರಕಾರ, ದೋಣಿ ಉಕ್ಕಿ ಹರಿಯುತ್ತಿದ್ದ ನೀರಿನ ಅಲೆಯಲ್ಲಿ ಸಿಲುಕಿಕೊಂಡು ಮಗುಚಿ ಬಿದ್ದಿದೆ. ಸ್ಥಳೀಯ ಗ್ರಾಮಸ್ಥರು ತಕ್ಷಣ ಸ್ಥಳಕ್ಕೆ ಧಾವಿಸಿ ಒಂಬತ್ತು ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. … Continued