ಮಥುರಾ: ಯಮುನಾ ನದಿಯಲ್ಲಿ ಪ್ರವಾಸಿಗರ ದೋಣಿ ಮುಳುಗಿ 10 ಸಾವು
ಮಥುರಾ: ಉತ್ತರ ಪ್ರದೇಶದ ಮಥುರಾದಲ್ಲಿ ಭೀಕರ ದೋಣಿ ದುರಂತವೊಂದು ಸಂಭವಿಸಿದೆ. ಶುಕ್ರವಾರ ಮಧ್ಯಾಹ್ನ ಯಮುನಾ ನದಿಯಲ್ಲಿ ಪ್ರವಾಸಿಗರಿದ್ದ ದೋಣಿ ಮಗುಚಿ ಬಿದ್ದ ಪರಿಣಾಮ ಹತ್ತು ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ. ಮೃತರನ್ನು ಪಂಜಾಬ್ ಲುಧಿಯಾನ ಮೂಲದವರು ಎಂದು ಗುರುತಿಸಲಾಗಿದ್ದು, ಇವರಲ್ಲಿ ಏಳು ಮಹಿಳೆಯರು ಮತ್ತು ಮೂವರು ಪುರುಷರು ಸೇರಿದ್ದಾರೆ. ಪಂಜಾಬ್‌ನಿಂದ ವೃಂದಾವನದ ದರ್ಶನಕ್ಕೆಂದು ಬಂದಿದ್ದ ಸುಮಾರು 30 ಪ್ರವಾಸಿಗರ … Continued