ಬೆಳಗಾವಿ : ಸಕ್ಕರೆ ಕಾರ್ಖಾನೆ ದುರಂತ ; ಮೃತರ ಸಂಖ್ಯೆ 7ಕ್ಕೆ ಏರಿಕೆ

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ  ಸಕ್ಕರೆ ಕಾರ್ಖಾನೆಯಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿದೆ ಎಂದು ವರದಿಯಾಗಿದೆ. ಬೈಲಹೊಂಗಲ ತಾಲ್ಲೂಕಿನ ಮರಕುಂಬಿ ಗ್ರಾಮದ ಬಳಿಯ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ವಾಲ್ ದುರಸ್ತಿ ಕಾರ್ಯ ನಡೆಯುತ್ತಿದ್ದ ವೇಳೆ ಬಾಯ್ಲರ್ ಸ್ಫೋಟಗೊಂಡಿದ್ದು, ಕುದಿಯುತ್ತಿದ್ದ ಕಬ್ಬಿನ ಹಾಲು ಕಾರ್ಮಿಕರ ಮೈಮೇಲೆ ಬಿದ್ದ ಪರಿಣಾಮ  ಸ್ಥಳದಲ್ಲೇ … Continued

ಬೆಳಗಾವಿ : ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ ; ಇಬ್ಬರ ಸಾವು

ಬೆಳಗಾವಿ : ಬೈಲಹೊಂಗಲ ತಾಲೂಕು ಮರಕಂಬಿ ಗ್ರಾಮದ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಬಾಯ್ಲರ್ ಸ್ಪೋಟದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು ಆರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡವರನ್ನು ಬೆಳಗಾವಿ ಮತ್ತು ಬೈಲಹೊಂಗಲ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ … Continued