ಕತ್ರಿನಾ ಕೈಫ್, ವಿಕ್ಕಿ ಕೌಶಲ್‌ಗೆ ಜೀವ ಬೆದರಿಕೆ: ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು
ಮುಂಬೈ: ಬಾಲಿವುಡ್ ನಟರಾದ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಜೀವ ಬೆದರಿಕೆ ಹಾಕಿರುವ ಆರೋಪದ ಮೇಲೆ ಮುಂಬೈ ಪೊಲೀಸರು ಸೋಮವಾರ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ವಿಕ್ಕಿ ಕೌಶಲ್ ಸಾಂತಾಕ್ರೂಜ್ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಅಪರಿಚಿತ … Continued