ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣ ; ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್
ಬೆಂಗಳೂರು : ಬಹುಭಾಷಾ ಗಾಯಕ ಸೋನು ನಿಗಮ್ ಅವರು ಕನ್ನಡಾಭಿಮಾನವನ್ನು ಪಹಲ್ಗಾಮ್ ಘಟನೆಗೆ ತಳುಕು ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣದ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ಗುರುವಾರ ನಗರ ಪೊಲೀಸರಿಗೆ ಅನುಮತಿ ನೀಡಿದೆ. ಆದರೆ, ಯಾವುದೇ ರೀತಿಯ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ. ಹಾಗೂ ಮುಂದಿನ ವಿಚಾರಣೆವರೆಗೆ ಅಂತಿಮ ವರದಿ ಸಲ್ಲಿಸುವುದಕ್ಕೆ … Continued