ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ಇಂದು, ಭಾನುವಾರ (ಏಪ್ರಿಲ್ ೧೪) ಮುಂಜಾನೆ ಗುಂಡಿನ ಸದ್ದು ಕೇಳಿಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ ಮುಂಜಾನೆ 5 ಗಂಟೆಗೆ, ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಮೋಟಾರ್‌ಸೈಕಲ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಗಾಳಿಯಲ್ಲಿ ಐದು ಸುತ್ತು ಗುಂಡು ಹಾರಿಸಿದರು … Continued