ದೆಹಲಿಯ 40ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ;$30,000 ಹಣಕ್ಕೆ ಬೇಡಿಕೆ
ನವದೆಹಲಿ : ಇಮೇಲ್ ಮೂಲಕ ದೆಹಲಿಯ ಸುಮಾರು 40 ಶಾಲೆಗಳಿಗೆ ಸೋಮವಾರ (ಡಿ. 9)ರ ಬೆಳಗ್ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಈ ಹಿನ್ನೆಲೆಯಲ್ಲಿ ಮಕ್ಕಳನ್ನು ಮನೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ. ʼʼಪಶ್ಚಿಮ ವಿಹಾರದ ಜಿಕೆ ಗೋಯೆಂಕಾ ಮತ್ತು ಡಿಪಿಎಸ್ ಆರ್‌ಕೆ ಪುರಂ ಶಾಲೆ ಸೇರಿದಂತೆ 40 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ … Continued