ದೇಶಾದ್ಯಂತ 1,100ಕ್ಕೂ ಹೆಚ್ಚು ಹುಸಿ ಬಾಂಬ್ ಬೆದರಿಕೆ : ಮೈಸೂರಿನಲ್ಲಿ ಆರೋಪಿಯ ಬಂಧನ

ನವದೆಹಲಿ: ದೇಶಾದ್ಯಂತ ಶಾಲೆಗಳು, ಆಸ್ಪತ್ರೆಗಳು, ಹೈಕೋರ್ಟ್‌ಗಳು ಮತ್ತು ಸರ್ಕಾರಿ ಕಚೇರಿಗಳಿಗೆ 1,100 ಕ್ಕೂ ಹೆಚ್ಚು ನಕಲಿ ಬಾಂಬ್ ಬೆದರಿಕೆ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ಕರ್ನಾಟಕದ ಮೈಸೂರಿನಲ್ಲಿ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಶ್ರೀನಿವಾಸ ಲೂಯಿಸ್ (47) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಶ್ರೀನಿವಾಸ … Continued

ಡಿಸಿಎಂ ಡಿಕೆ ಶಿವಕುಮಾರ ಕಚೇರಿ, ಬೆಂಗಳೂರು ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಕಚೇರಿ ಮತ್ತು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಸ್ಫೋಟಿಸುವುದಾಗಿ ಬೆದರಿಕೆ​ ಸಂದೇಶ ಬಂದಿದೆ. ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 11 ಗಂಟೆಗೆ ಬಾಂಬ್‌ ಸ್ಪೋಟ ಮತ್ತು ಡಿಕೆಶಿ ಕಚೇರಿಯಲ್ಲಿ ಬಾಂಬ್ ಸ್ಫೋಟವಾಗಲಿದೆ ಎಂದು ಇ-ಮೇಲ್‌ ಬಂದಿತ್ತು. ತಕ್ಷಣ ಪೊಲೀಸರು, … Continued

ತನ್ನ ಬಿಟ್ಟು ಬೇರೊಬ್ಬಳನ್ನು ಮದುವೆಯಾದ ವ್ಯಕ್ತಿ ಸಿಲುಕಿಸಲು 21 ಸಲ ಬಾಂಬ್ ಬೆದರಿಕೆ ಹಾಕಿದ್ದ ಮಹಿಳಾ ರೊಬೊಟಿಕ್ಸ್ ಎಂಜಿನಿಯರ್ ಬಂಧನ…!

ಅಹಮದಾಬಾದ್ : 30 ವರ್ಷದ ರೊಬೊಟಿಕ್ಸ್ ಎಂಜಿನಿಯರ್ ಒಬ್ಬಳ ಏಕಪಕ್ಷೀಯ ಪ್ರೀತಿ ಅಪಾಯಕಾರಿ ತಿರುವು ಪಡೆದುಕೊಂಡಿದೆ, ಏಕೆಂದರೆ ಅವಳು ಪ್ರೀತಿಸಿದ ವ್ಯಕ್ತಿಯ ಮೇಲೆ ಸುಳ್ಳು ಪ್ರಕರಣ ದಾಖಲಾಗುವಂತೆ ಮಾಡಲು ಆಕೆ ದೇಶಾದ್ಯಂತ ಹಲವಾರು ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಹಾಕಿದ್ದಾಳೆ…! ಚೆನ್ನೈನ ಉನ್ನತ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಹಿರಿಯ ಸಲಹೆಗಾರ್ತಿಯಾಗಿರುವ ರೆನೆ ಜೋಶಿಲ್ಡಾ ಎಂಬ ಮಹಿಳೆಯನ್ನು ಅಹಮದಾಬಾದ್ … Continued

ಮಂಗಳೂರು | ಸೆಮಿನಾರ್ ತಪ್ಪಿಸಿಕೊಳ್ಳಲು ಆಸ್ಪತ್ರೆಗೆ ಬಾಂಬ್ ಬೆದರಿಕೆ ಕರೆ ಮಾಡಿ ಕೊನೆಗೂ ಸಿಕ್ಕಿಬಿದ್ದ ವೈದ್ಯಕೀಯ ವಿದ್ಯಾರ್ಥಿನಿ…!

 ಮಂಗಳೂರು : ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಬಾಂಬ್ ಬೆದರಿಕೆ ಪ್ರಕರಣ ನಾಟಕೀಯ ತಿರುವು ಪಡೆದುಕೊಂಡಿದ್ದು, ವಿಚಾರ ಸಂಕಿರಣವನ್ನು ತಪ್ಪಿಸಿಕೊಳ್ಳಲು ಹುಸಿ ಕರೆ ಮಾಡಿದ ಆರೋಪದ ಮೇಲೆ ಸ್ನಾತಕೋತ್ತರ (ಪಿಜಿ) ವೈದ್ಯಕೀಯ ವಿದ್ಯಾರ್ಥಿನಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಜೂನ್ 4 ರಂದು ಬೆಳಿಗ್ಗೆ 8:45 ರ ಸುಮಾರಿಗೆ ಆಸ್ಪತ್ರೆಯ ಆವರಣದಲ್ಲಿ ಬಾಂಬ್ ಇಡಲಾಗಿದೆ … Continued

ಅಯೋಧ್ಯೆ ರಾಮ ಮಂದಿರ ಸ್ಫೋಟಿಸುವುದಾಗಿ ಬೆದರಿಕೆ; ತನಿಖೆಗೆ ಆದೇಶ

ಅಯೋಧ್ಯಾ : ನೂತನವಾಗಿ ನಿರ್ಮಿಸಿ ಕಳೆದ ವರ್ಷ ಉದ್ಘಾಟನೆಗೊಂಡ ಅಯೋಧ್ಯೆಯ ರಾಮ ಮಂದಿರ ದೇವಾಲಯವನ್ನು ಸ್ಫೋಟಿಸುವುದಾಗಿ ಬೆದರಿಕೆ ಪತ್ರ ಬಂದಿದೆ. ನಂತರ, ದೇವಾಲಯಕ್ಕೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅಯೋಧ್ಯೆಯ ಸೈಬರ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ದೂರು ಸ್ವೀಕರಿಸಿದ ನಂತರ, ಸೈಬರ್ ಸೆಲ್ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದೆ. ವರದಿಗಳ ಪ್ರಕಾರ, ಶ್ರೀ ರಾಮ ಜನ್ಮಭೂಮಿ ತೀರ್ಥ … Continued

ದೆಹಲಿಯ 40ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್‌ ಬೆದರಿಕೆ ;$30,000 ಹಣಕ್ಕೆ ಬೇಡಿಕೆ

ನವದೆಹಲಿ : ಇಮೇಲ್‌ ಮೂಲಕ ದೆಹಲಿಯ ಸುಮಾರು 40 ಶಾಲೆಗಳಿಗೆ ಸೋಮವಾರ (ಡಿ. 9)ರ ಬೆಳಗ್ಗೆ ಬಾಂಬ್‌ ಬೆದರಿಕೆ ಸಂದೇಶ ಬಂದಿದೆ. ಈ ಹಿನ್ನೆಲೆಯಲ್ಲಿ ಮಕ್ಕಳನ್ನು ಮನೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ. ʼʼಪಶ್ಚಿಮ ವಿಹಾರದ ಜಿಕೆ ಗೋಯೆಂಕಾ ಮತ್ತು ಡಿಪಿಎಸ್‌ ಆರ್‌ಕೆ ಪುರಂ ಶಾಲೆ ಸೇರಿದಂತೆ 40 ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಸಂದೇಶ … Continued

‘ಗಮನ ಸೆಳೆಯಲು ಹೀಗೆ ಮಾಡಿದ್ದೆ’ : ವಿಮಾನಯಾನ ಸಂಸ್ಥೆಗಳಿಗೆ ಬೆದರಿಕೆ ಹಾಕಿದ ನಿರುದ್ಯೋಗಿಯನ್ನು ಬಂಧಿಸಿದ ಪೊಲೀಸರು

ನವದೆಹಲಿ : ದೆಹಲಿಯ 25 ವರ್ಷದ ನಿರುದ್ಯೋಗಿ ವ್ಯಕ್ತಿಯೊಬ್ಬರು ನಕಲಿ ಬಾಂಬ್ ಬೆದರಿಕೆಗಳನ್ನು ಹಾಕಿದ್ದಕ್ಕಾಗಿ ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಕಳೆದ ವಾರ ವಿಮಾನಯಾನ ಸಂಸ್ಥೆಗಳಿಗೆ ಬಾಂಬ್‌ ಬೆದರಿಕೆಗಳನ್ನು ಹಾಕಿದ ನಂತರ ಇದು ಎರಡನೇ ಬಂಧನವಾಗಿದೆ. ಗಮನ ಸೆಳೆಯಲು ಬೆದರಿಕೆ ಹಾಕಿದ್ದಾಗಿ ವ್ಯಕ್ತಿ ಒಪ್ಪಿಕೊಂಡಿದ್ದಾನೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅಕ್ಟೋಬರ್ 14ರಿಂದ 275 … Continued

ವಿಮಾನಗಳಿಗೆ ಬಾಂಬ್ ಬೆದರಿಕೆಗಳು ; ‘X’ ಅನ್ನು ತರಾಟೆ ತೆಗೆದುಕೊಂಡ ಕೇಂದ್ರ ; ಎಐ (AI) ಆಧಾರಿತ ಕಾರ್ಯವಿಧಾನ ಅಳವಡಿಕೆಗೆ ಸೂಚನೆ

ನವದೆಹಲಿ: ಕಳೆದ ಕೆಲವು ದಿನಗಳಿಂದ ವಿಮಾನಯಾನ ಸಂಸ್ಥೆಗಳಿಗೆ ಸರಣಿ ಬಾಂಬ್ ಬೆದರಿಕೆಗಳ ನಡುವೆ, ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಬುಧವಾರ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್ (ಹಿಂದಿನ ಟ್ವಿಟರ್) ಅನ್ನು ತರಾಟೆಗೆ ತೆಗೆದುಕೊಂಡಿದೆ. ಜಂಟಿ ಕಾರ್ಯದರ್ಶಿ ಸಂಕೇತ್ ಎಸ್ ಭೋಂಡ್ವೆ ಅವರು ಏರ್‌ಲೈನ್ಸ್ ಮತ್ತು ಎಕ್ಸ್ ಮತ್ತು ಮೆಟಾದಂತಹ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳ ಪ್ರತಿನಿಧಿಗಳೊಂದಿಗೆ … Continued

ಬೆಳಗಾವಿ : ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಬೆಳಗಾವಿ : ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ಇ ಮೇಲ್ ಮೂಲಕ ಅಪರಿಚಿತರು ವಿಮಾನ ನಿಲ್ದಾಣ ಸ್ಪೋಟಿಸುವ ಬೆದರಿಕೆ ಹಾಕಿದ್ದಾರೆ. ಸಾಂಬ್ರಾ ‌ವಿಮಾನ ನಿಲ್ದಾಣದ‌ ನಿರ್ದೇಶಕ ತ್ಯಾಗರಾಜ್ ಅವರ ಇಮೇಲ್‌ಗೆ ಈ ಬೆದರಿಕೆ ಪತ್ರ ಬಂದಿದೆ. ಚೆನ್ನೈನಿಂದ ಬಾಂಬ್ ಬೆದರಿಕೆ ಇಮೇಲ್ ಬಂದಿರುವ ಬಗ್ಗೆ ಮಾಹಿತಿ ಲಭಿಸಿದೆ. ಬಾಂಬ್ ಬೆದರಿಕೆ ಪತ್ರದ … Continued

ಮುಂಬೈಯಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ; ದೆಹಲಿಯಲ್ಲಿ ಲ್ಯಾಂಡಿಂಗ್‌

ಮುಂಬೈ: ಮುಂಬೈಯಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸೋಮವಾರ (ಅಕ್ಟೋಬರ್‌ 14) ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಸುರಕ್ಷಿತವಾಗಿ ಇಳಿಸಲಾಯಿತು. ಬಾಂಬ್‌ ಬೆದರಿಕೆಯ ಹಿನ್ನೆಲೆಯಲ್ಲಿ ಸೋಮವಾರ ಮುಂಜಾನೆ ಸುಮಾರು 2 ಗಂಟೆಗೆ ಮುಂಬೈಯಿಂದ ಹೊರಟ ವಿಮಾನವನ್ನು ತಕ್ಷಣವೇ ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ … Continued