ಬಾಲಿವುಡ್‌ ನಟರಾದ ಅಮಿತಾಬ್ ಬಚ್ಚನ್, ಧರ್ಮೇಂದ್ರರ ಮುಂಬೈ ಬಂಗಲೆಗಳಿಗೆ ಬಾಂಬ್ ಬೆದರಿಕೆ

ಮುಂಬೈ : ಅಪರಿಚಿತ ವ್ಯಕ್ತಿಯೊಬ್ಬ ನಾಗ್ಪುರ ಪೊಲೀಸ್ ನಿಯಂತ್ರಣ ಕೊಠಡಿ ಕರೆ ಮಾಡಿ ಬಾಲಿವುಡ್‌ ಸೂಪರ್‌ ಸ್ಟಾರ್‌ ಅಮಿತಾಬ್ ಬಚ್ಚನ್ ಮತ್ತು ಧರ್ಮೇಂದ್ರ ಅವರ ಮನೆಯಲ್ಲಿ ಬಾಂಬ್‌ ಇಟ್ಟಿರುವುದಾಗಿ ಹೇಳಿದ ನಂತ ನಟರ ಮನೆಯಲ್ಲಿ ಪೊಲೀಸರು ಶೋಧ ನಡೆಸಿದರು. ನಾಗ್ಪುರ ಪೊಲೀಸ್ ನಿಯಂತ್ರಣಕ್ಕೆ ಅನಾಮಧೇಯ ಕರೆ ಬಂದಿದ್ದು, ಬಾಲಿವುಡ್‌ ಸೂಪರ್‌ ಸ್ಟಾರ್‌ ಅಮಿತಾಬ್ ಬಚ್ಚನ್, ಧರ್ಮೇಂದ್ರ … Continued