ದೇಶಾದ್ಯಂತ 1,100ಕ್ಕೂ ಹೆಚ್ಚು ಹುಸಿ ಬಾಂಬ್ ಬೆದರಿಕೆ : ಮೈಸೂರಿನಲ್ಲಿ ಆರೋಪಿಯ ಬಂಧನ
ನವದೆಹಲಿ: ದೇಶಾದ್ಯಂತ ಶಾಲೆಗಳು, ಆಸ್ಪತ್ರೆಗಳು, ಹೈಕೋರ್ಟ್‌ಗಳು ಮತ್ತು ಸರ್ಕಾರಿ ಕಚೇರಿಗಳಿಗೆ 1,100 ಕ್ಕೂ ಹೆಚ್ಚು ನಕಲಿ ಬಾಂಬ್ ಬೆದರಿಕೆ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ಕರ್ನಾಟಕದ ಮೈಸೂರಿನಲ್ಲಿ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಶ್ರೀನಿವಾಸ ಲೂಯಿಸ್ (47) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಶ್ರೀನಿವಾಸ … Continued