ಇಡಿ ಪ್ರಕರಣದ ವಿರುದ್ಧ ನವಾಬ್ ಮಲಿಕ್ ಬಾಂಬೆ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಾಳೆ
ಮುಂಬೈ: ಕಳೆದ ವಾರ ಬಂಧಿಸಲ್ಪಟ್ಟ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರು ಪರಾರಿಯಾಗಿರುವ ಭೂಗತ ದೊರೆ ದಾವೂದ್ ಇಬ್ರಾಹಿಂ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ತನ್ನ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಬುಧವಾರ ವಿಚಾರಣೆ ನಡೆಸಲಿದೆ. ಪ್ರಸ್ತುತ ಮಾರ್ಚ್ 3 … Continued