ಹುಬ್ಬಳ್ಳಿ-ಧಾರವಾಡ ಉತ್ತುಂಗಕ್ಕೆ ಒಯ್ಯುವೆ ಎಂದು ಭರವಸೆ, ಶೆಟ್ಟರ ಜೊತೆ ಮಾತನಾಡುವೆ ಎಂದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಹುಬ್ಬಳ್ಳಿ ನನ್ನ ಪ್ರೀತಿಯ ಸ್ಥಳ. ನನ್ನ ಎಲ್ಲ ಶಿಕ್ಷಣ ಮುಗಿದಿದ್ದು ಇಲ್ಲಿಯೇ. ಮುಖ್ಯಮಂತ್ರಿಯಾಗಿ ನಾನು‌ ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ ಎಂದು ಕರ್ನಾಟಕದ ನೂತನ ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಹುಬ್ಬಳ್ಳಿಯನ್ನು ಹೀಗೆ ನೆನಪಿಸಿಕೊಂಡರು. ಕರ್ನಾಟಕದ ನೂತನ ಮುಖ್ಯಮಂತ್ರಿಯಾದ ನಂತರ ಹುಬ್ಬಳ್ಳಿಗೆ ಪ್ರಪ್ರಥಮವಾಗಿ ಆಗಮಿಸಿದ ನಂತರ ಅವರು ಗುರುವಾರ ಹುಬ್ಬಳ್ಳಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, … Continued

ಸಹಕಾರಿ ಸಂಸ್ಥೆಗಳ ಚುನಾವಣೆ, ಎಲ್ಲ ಜಿಲ್ಲೆಗಳಲ್ಲೂ ಗೋಶಾಲೆ ಸ್ಥಾಪನೆಗೆ ಸಂಪುಟ ಸಭೆ ಒಪ್ಪಿಗೆ

posted in: ರಾಜ್ಯ | 0

 ಬೆಂಗಳೂರು: ಸಹಕಾರ ಸಂಘಗಳು, ಸೊಸೈಟಿಗಳು, ಎಪಿಎಂಸಿಗಳ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪದಾಧಿಕಾರಿಗಳ ಸ್ಥಾನಗಳಿಗೆ ಚುನಾವಣೆ ನಡೆಸಲು ಅನುಮತಿ. ಎಲ್ಲಾ ಜಿಲ್ಲೆಗಳಲ್ಲಿ ಗೋ ಶಾಲೆಗಳನ್ನು ತೆರೆಯಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಸಭೆಯ ಬಳಿಕ … Continued

ಮೇಕೆದಾಟು ಯಾವುದೇ ಕಾರಣಕ್ಕೂ ಯೋಜನೆ ನಿಲ್ಲುವುದಿಲ್ಲ :ಸಚಿವ ಬೊಮ್ಮಾಯಿ

ಬೆಂಗಳೂರು: ಕುಡಿಯುವ ನೀರಿನ ಉದ್ದೇಶದೊಂದಿಗೆ ರೂಪುಗೊಂಡಿರುವ ಮೇಕೆದಾಟು ಯೋಜನೆ ನಿಲ್ಲಿಸುವುದಿಲ್ಲ. ಇದು‌ ನಮ್ಮ ರಾಜ್ಯದ ಹಕ್ಕು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆ ವಿರೋಧಿಸಿ ಕೈಗೊಂಡ ನಿರ್ಣಯಕ್ಕೆ ಅವರು ಪ್ರತಿಕ್ರಿಯೆ ನೀಡಿದರು. ಮೇಕೆದಾಟು ಯೋಜನೆಗೆ … Continued

ಮೇಕೆದಾಟು ಯೋಜನೆ ಜಾರಿ ಮಾಡಿಯೇ ಮಾಡ್ತೇವೆ: ಬೊಮ್ಮಾಯಿ

ಬೆಂಗಳೂರು: ಕಾವೇರಿ ಕಣಿವೆಯಲ್ಲಿನ ಕರ್ನಾಟಕ ರಾಜ್ಯದ ರೈತರ ಹಕ್ಕಿನ ಸಲುವಾಗಿ ತಮಿಳುನಾಡು ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ. ಈ ಹೋರಾಟದಲ್ಲಿ ಗೆಲ್ಲುವ ಸಂಪೂರ್ಣ ವಿಶ್ವಾಸ ಇದೆ. ಮೇಕೆದಾಟು ಯೋಜನೆಯನ್ನು ಜಾರಿ ಮಾಡಿಯೇ ಮಾಡುತ್ತೇವೆ ಎಂದು ರಾಜ್ಯದ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ … Continued

ಬಿಎಸ್ಸಿ ಅಗ್ರಿ ಸೀಟು ಮೀಸಲಾತಿ 50%ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರದ ನಿರ್ಧಾರ:ಸಚಿವ ಬೊಮ್ಮಾಯಿ

ಬೆಂಗಳೂರು: ಬಿಎಸ್ಸಿ ಅಗ್ರಿ ಮತ್ತು ಸರಿ ಸಮಾನ ಕೋರ್ಸ್‌ಗಳಲ್ಲಿ ರೈತ ಮಕ್ಕಳಿಗೆ ನೀಡಲಾಗ್ತಿದ್ದ ಮೀಸಲಾತಿ ಪ್ರಮಾಣವನ್ನ ಶೇ.40ರಿಂದ ಶೇ.50ಕ್ಕೆ ಹೆಚ್ಚಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸೋಮವಾರ ಸಚಿವ ಸಂಪುಟದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೊಮ್ಮಾಯಿ, ‘ಸಾದಿಲ್ವಾರು ನಿಧಿಯನ್ನು 2500 ಕೋಟಿ ರೂ.ಗಳಿಗೆ ಹೆಚ್ಚಿಸಲು ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದರು. ಮೈಸೂರು … Continued

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಚಿವ ಸಭೆ ಕರೆದಿದ್ದಕ್ಕೆ ವಿಶ್ಲೇಷಣೆ ಅಗತ್ಯವಿಲ್ಲ 

ಬೆಂಗಳೂರು : ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಸಚಿವರ ಸಭೆ ಕರೆದಿರುವುದಕ್ಕೆ ಬೇರೆ ಯಾವುದೇ ತರದ ವಿಶ್ಲೇಷಣೆ ಮಾಡುವ ಅಗತ್ಯವಿಲ್ಲ ಎಂದು ಗೃಹ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು ಮಂಗಳವಾರ ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಅರುಣ ಸಿಂಗ್‌ ಅವರು ಬಿಜೆಪಿಯ ಕರ್ನಾಟಕದ ಉಸ್ತುವಾರಿಯಾಗಿದ್ದು, ಹಿಗಾಗಿಯೇ ಅವರು … Continued

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ

ಹಾವೇರಿ: ಕೋವಿಡ್ 3ನೇ ಅಲೆ ಮಕ್ಕಳ ಮೇಲೆ ಪ್ರಭಾವ ಬೀರುತ್ತದೆ ಎಂಬ ವರದಿಗಳಿವೆ. ಈ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯಲ್ಲಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಮಕ್ಕಳ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, … Continued

ಕೋವಿಡ್‌ ಹತೋಟಿಗೆ ಬರುವವರೆಗೆ ಮೈಮರೆಯವುದು ಬೇಡ: ಬೊಮ್ಮಾಯಿ

ಬೆಂಗಳೂರು: ಕೋವಿಡ್ ಸಂಪೂರ್ಣವಾಗಿ ಹತೋಟಿಗೆ ಬರುವ ವರೆಗೆ ಮೈ ಮರೆಯಬಾರದು ಎಂದು ರಾಜ್ಯದ ಜನತೆಗೆ ಗೃಹ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಎಚ್ಚರಿಕೆಯ ಸಂದೇಶ ನೀಡಿದರು. ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಇನ್ನೂ ಪೋಸಿಟಿವಿಟಿ ಪ್ರಮಾಣ ಕಡಿಮೆಯಾಗಬೇಕಾಗಿದೆ. ಸೋಂಕಿತರ ಸಂಖ್ಯೆ ಕಡಿಮೆಯಾಗಿ ಸಂಪೂರ್ಣ ಹತೋಟಿಗೆ ಬರಬೇಕು. ಸೋಂಕು ಉಲ್ಬಣವಾಗದಂತೆ ನಾವೇ ನಮ್ಮ ಕಾರ್ಯಚಟುವಟಿಕೆಗಳ … Continued

ರೆಮಿಡಿಸ್ವಿರ್ ಔಷಧ ದುರ್ಬಳಕೆ ಮಾಡಿದವರ ವಿರುದ್ಧ ಕಠಿಣ ಕ್ರಮ: ಬೊಮ್ಮಾಯಿ ಖಡಕ್ ಎಚ್ಚರಿಕೆ

ಹುಮ್ನಾಬಾದ್‌: ದೇಹದಲ್ಲಿ ಕೋವಿಡ್ ವೈರಾಣು ಪ್ರಮಾಣ ಹೆಚ್ಚಾದಾಗ ನೀಡಲಾಗುವ ರೆಮಿಡಿಸ್ವಿರ್ (remidesivir) ಚುಚ್ಚುಮದ್ದು ಔಷಧಿಯ ಕೃತಕ ಅಭಾವ ಸೃಷ್ಟಿಸಿ, ದುಬಾರಿ ದರಕ್ಕೆ ಮಾರಾಟ ಮಾಡುವವರ ವಿರುದ್ಧ ಕೋವಿಡ್ ನಿಯಂತ್ರಣ ಕಾಯ್ದೆ ಅಡಿ ಕಠಿಣ ಕ್ರಮ ಜರುಗಿಸುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ಇಲ್ಲಿ ಗುರುವಾರ ಸುದ್ದಿಗಾರರೊಂದಿಗೆ … Continued

ಕೊವಿಡ್‌ ಕ್ರಮಕ್ಕೆ ಜನರು ಸಹಕರಿಸದಿದ್ದರೆ ಮತ್ತೆ ಬರಲಿದೆ ಕಠಿಣ ಪರಿಸ್ಥಿತಿ: ಬೊಮ್ಮಾಯಿ ಎಚ್ಚರಿಕೆ

ಹುಮ್ನಾಬಾದ್ : ಜನರ ಸಹಕಾರ ಇದ್ದರೆ ಮಾತ್ರ ಲಾಕ್ಡೌನ್ ಮತ್ತು ನಿರ್ಬಂಧ ಇಲ್ಲದೆ ಕೋವಿಡ್ ನಿಯಂತ್ರಣ ಸಾಧ್ಯ. ಇಲ್ಲದಿದ್ದರೆ ಎಲ್ಲರೂ ಕಠಿಣ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ. ಶುಕ್ರವಾರ ಹುಮ್ನಾಬಾದ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿಯಂತ್ರಣ ಕೇವಲ ಸರ್ಕಾರದ ಹೊಣೆಯಲ್ಲ. … Continued